ಕರಾಚಿ: ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ ಕ್ವೆಟ್ಟಾದ ಜರ್ಘುನ್ ರಸ್ತೆಯಲ್ಲಿ ಪಾಕಿಸ್ತಾನಿ ಪಡೆಗಳು ಮತ್ತು ಪ್ರಮುಖ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡು ಪ್ರಬಲ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ ಮೂಲಗಳ ಪ್ರಕಾರ, ಮೂವರು ಗಡಿ ಪೊಲೀಸರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.