Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘KIAB’ ಅಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 7 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

ಮೊಬೈಲ್ ಗ್ರಾಹಕರಿಗೆ ಶಾಕ್ : ರೀಚಾರ್ಜ್ ದರಗಳೂ ಭಾರೀ ಏರಿಕೆ ಸಾಧ್ಯತೆ | Mobile Recharge

BIG NEWS : ಪ್ರಧಾನಿ ಮೋದಿ ಕರೆಗೆ ಬೆಂಗಳೂರಲ್ಲಿ ಅಭೂತಪೂರ್ವ ಬೆಂಬಲ : ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ ಏಕೀಕೃತ `ಭೂಸ್ವಾಧೀನ’ ವ್ಯವಸ್ಥೆ ಜಾರಿ: ಸಚಿವ ಕೃಷ್ಣ ಬೈರೇಗೌಡ ಘೋಷಣೆ
KARNATAKA

ರಾಜ್ಯಾದ್ಯಂತ ಏಕೀಕೃತ `ಭೂಸ್ವಾಧೀನ’ ವ್ಯವಸ್ಥೆ ಜಾರಿ: ಸಚಿವ ಕೃಷ್ಣ ಬೈರೇಗೌಡ ಘೋಷಣೆ

By kannadanewsnow57

ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ಏಕೀಕೃತ ಭೂಸ್ವಾಧೀನ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರಿ ಯೋಜನೆಗಳಿಗೆ ನಡೆಯುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಕ್ರಮ, ಪರಿಹಾರ ನೀಡಿಕೆಯಲ್ಲಿ ಅನ್ಯಾಯ, ಅವ್ಯವಹಾರ ತಡೆ ಯಲು ರಾಜ್ಯದಲ್ಲಿ ಆನ್‌ಲೈನ್‌ ಆಧಾರಿತ ಏಕೀಕೃತ ಭೂಸ್ವಾಧೀನ ವ್ಯವಸ್ಥೆ-ದತ್ತಾಂಶ ಮಾದರಿ ಜಾರಿಗೆ ತರಲಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ಸಮನ್ವಯಗೊಳಿಸಲು. ಪ್ರಸ್ತುತ ಕೈಗೊಳ್ಳುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗಳು ಮತ್ತು ಹಿಂದಿನ ಭೂಸ್ವಾಧೀನ ಪ್ರಕರಣಗಳಲ್ಲಿನ ಮೊಕದ್ದಮೆ ಗುರುತಿಸುವ ಏಕೀಕೃತ ಡಿಜಿಟಲ್ ವೇದಿಕೆ ಇದಾಗಿದೆ ಎಂದು ತಿಳಿಸಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ನ್ಯಾಯ ಒದಗಿಸುವುದಕ್ಕಾಗಿ ʼಏಕೀಕೃತ ಭೂಸ್ವಾಧೀನ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಇದು ನೈಜ ದತ್ತಾಂಶವನ್ನು ಒದಗಿಸುತ್ತದೆ. ಅಲ್ಲದೇ, ಆರ್ಥಿಕ ಇಲಾಖೆಯ ಖಜಾನೆ – 2 ತಂತ್ರಾಂಶದೊಂದಿಗೆ ಜೋಡಣೆ ಮಾಡಲಾಗಿದೆ. ಸಮಗ್ರ ಭೂಸ್ವಾಧೀನ ವ್ಯವಸ್ಥೆಯು ರಾಜ್ಯಾದ್ಯಂತ ಭೂಸ್ವಾಧೀನ ಪ್ರಕ್ರಿಯೆಯನ್ನು ಸಮನ್ವಯಗೊಳಿಸುತ್ತದೆ. ಅಲ್ಲದೇ, ಈಗ ಕೈಗೊಳ್ಳಲಾಗುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ಮತ್ತು ಹಿಂದೆ ನಡೆಸಿದ ಭೂಸ್ವಾಧೀನ ಪ್ರಕರಣಗಳಲ್ಲಿನ ಮೊಕದ್ದಮೆಗಳನ್ನು ಗುರುತಿಸುವ ಸಮಗ್ರ ಡಿಜಿಟಲ್‌ ವೇದಿಕೆಯೂ ಇದಾಗಿದೆ ಎಂದು ಹೇಳಿದ್ದಾರೆ.

ಭೂಸ್ವಾಧೀನ ಸ್ಥಿತಿಗಳ ಕುರಿತು ನೈಜ ಮಾಹಿತಿ ಪಾಲುದಾರರು ಮತ್ತು ತೀರ್ಮಾನ ಕೈಗೊಳ್ಳುವ ಸಂಸ್ಥೆಗಳಿಗೆ ಕ್ರೋಢೀಕೃತ ಡ್ಯಾಶ್‌ಬೋರ್ಡ್‌ನ ಮೂಲಕ ತಲುಪಿಸಲು ಅನುವಾಗಲಿದ್ದು, ಈ ತಂತ್ರವು ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿಯ ಭೂ ತಂತ್ರವಾಗಿದೆ. ಇಲಾಖೆಯಇ-ಸ್ವತ್ತು ತಂತ್ರಾಂಶಗಳು, ಯುಎಲ್ ಇಎಂಎಸ್ ಇ-ಖಾತಾ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶ ಸೇರಿ ಸಂಬಂಧಿಸಿದ ಎಲ್ಲ ವ್ಯವಸ್ಥೆಗಳೊಂದಿಗೆ ಜೋಡಣೆಯಾಗಿರುವ ಏಕೀಕೃತ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ನ್ಯಾಯ ಒದಗಿಸುವುದಕ್ಕಾಗಿ ʼಏಕೀಕೃತ ಭೂಸ್ವಾಧೀನ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಇದು ನೈಜ ದತ್ತಾಂಶವನ್ನು ಒದಗಿಸುತ್ತದೆ. ಅಲ್ಲದೇ, ಆರ್ಥಿಕ ಇಲಾಖೆಯ ಖಜಾನೆ – 2 ತಂತ್ರಾಂಶದೊಂದಿಗೆ ಜೋಡಣೆ ಮಾಡಲಾಗಿದೆ. ಸಮಗ್ರ ಭೂಸ್ವಾಧೀನ ವ್ಯವಸ್ಥೆಯು ರಾಜ್ಯಾದ್ಯಂತ ಭೂಸ್ವಾಧೀನ ಪ್ರಕ್ರಿಯೆಯನ್ನು… pic.twitter.com/2XuWHekiZf

— DIPR Karnataka (@KarnatakaVarthe) September 30, 2025

Unified 'land acquisition' system to be implemented across the state: Minister Krishna Byre Gowda announces
Share. Facebook Twitter LinkedIn WhatsApp Email

Related Posts

BREAKING : ‘KIAB’ ಅಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 7 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

1 Min Read

BIG NEWS : ಪ್ರಧಾನಿ ಮೋದಿ ಕರೆಗೆ ಬೆಂಗಳೂರಲ್ಲಿ ಅಭೂತಪೂರ್ವ ಬೆಂಬಲ : ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

1 Min Read

ದೊಡ್ಡಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಹತ್ಯೆ : ಟೀ ಕುಡಿದಿದ್ದ 200 ರೂ. ಸಾಲದ ಹಣ ಕೇಳಿದ್ದಕ್ಕೆ, ದೊಣ್ಣೆಯಿಂದ ಹೊಡೆದು ಕೊಲೆ!

1 Min Read
Recent News

BREAKING : ‘KIAB’ ಅಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 7 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

ಮೊಬೈಲ್ ಗ್ರಾಹಕರಿಗೆ ಶಾಕ್ : ರೀಚಾರ್ಜ್ ದರಗಳೂ ಭಾರೀ ಏರಿಕೆ ಸಾಧ್ಯತೆ | Mobile Recharge

BIG NEWS : ಪ್ರಧಾನಿ ಮೋದಿ ಕರೆಗೆ ಬೆಂಗಳೂರಲ್ಲಿ ಅಭೂತಪೂರ್ವ ಬೆಂಬಲ : ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

ದೊಡ್ಡಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಹತ್ಯೆ : ಟೀ ಕುಡಿದಿದ್ದ 200 ರೂ. ಸಾಲದ ಹಣ ಕೇಳಿದ್ದಕ್ಕೆ, ದೊಣ್ಣೆಯಿಂದ ಹೊಡೆದು ಕೊಲೆ!

State News
KARNATAKA

BREAKING : ‘KIAB’ ಅಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 7 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

By ಸುರೇಶ್‌ KARNATAKA 1 Min Read

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಇತ್ತೀಚೆಗೆ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ…

BIG NEWS : ಪ್ರಧಾನಿ ಮೋದಿ ಕರೆಗೆ ಬೆಂಗಳೂರಲ್ಲಿ ಅಭೂತಪೂರ್ವ ಬೆಂಬಲ : ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

ದೊಡ್ಡಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಹತ್ಯೆ : ಟೀ ಕುಡಿದಿದ್ದ 200 ರೂ. ಸಾಲದ ಹಣ ಕೇಳಿದ್ದಕ್ಕೆ, ದೊಣ್ಣೆಯಿಂದ ಹೊಡೆದು ಕೊಲೆ!

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯ `AC’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.