ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ಮೈನರ್ ಸರ್ಜರಿಯನ್ನು ವೈದ್ಯರು ಮಾಡಿದ್ದು, ಇದು ಯಶಸ್ವಿಯಾಗಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದೇ ಹೇಳಲಾಗುತ್ತಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಅನಾರೋಗ್ಯದ ಕಾರಣ ದಾಖಲಾಗಿದ್ದರು. ಅವರಿಗೆ ಮೈನರ್ ಸರ್ಜರಿ ಮಾಡಿ ಪರ್ಮನೆಂಟ್ ಫೇಸ್ ಮೇಕರ್ ಅನ್ನು ಜಯದೇವ ಆಸ್ಪತ್ರೆಯ ವೈದ್ಯರು ಅಳವಡಿಸಿದ್ದಾರೆ.
ಜಯದೋವ ಹೃದ್ರೋಗ ಆಸ್ಪತ್ರೆಯ ವೈದ್ಯರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಯಶಸ್ವಿಯಾಗಿ ಸರ್ಜರಿ ಮಾಡಲಾಗಿದೆ. ಸದ್ಯ ಸರ್ಜರಿಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಾಳೆ ಅಥವಾ ನಾಡಿದ್ದು ಡಿಸ್ಚಾರ್ಜ್ ಆಗಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
Abhishek Sharma: ಐಸಿಸಿ ಶ್ರೇಯಾಂಕದಲ್ಲಿ ಇತಿಹಾಸ ನಿರ್ಮಿಸಿದ ಅಭಿಷೇಕ್ ಶರ್ಮಾ
ನೀವು ಪರ್ಸನಲ್ ಲೋನ್ ತೆಗೆದುಕೊಳ್ಳುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ!