ಚಿಕ್ಕಬಳ್ಳಾಪುರ: ಕೆರೆಗೆ ಈಜಾಡಲು ತೆರಳಿದಂದ ಮೂವರು ಬಾಲಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು 14 ವರ್ಷದ ವಿಷ್ಣು, 12 ವರ್ಷದ ನಿಹಾಲ್ ರಾಜ್ ಹಾಗೂ 16 ವರ್ಷದ ಹರ್ಷವರ್ಧನ್ ಎಂದು ಗುರುತಿಸಲಾಗಿದೆ. ಕರೆಯಲ್ಲಿ ಮುಳುಗಿದ ಒಬ್ಬರನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ.