ಬೆಂಗಳೂರು: ಇಂದು ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅವರು ವಿಧವಶರಾಗಿದ್ದರು. ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂತಾಪ ಸೂಚಿಸಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ (97)ಅವರು ನಿಧನಕ್ಕೆ KUWJ ಸಂತಾಪ ವ್ಯಕ್ತಪಡಿಸಿದೆ.
ಕೆಯುಡಬ್ಲ್ಯೂಜೆ ಮನೆಯಂಗಳದ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿದ್ದು ಮರೆಯಲಾಗದ ಕ್ಷಣ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸ್ಮರಿಸಿದ್ದು, ಅನುಭವಿ ಪತ್ರಕರ್ತರೊಬ್ಬರನ್ನು ಸುದ್ದಿಮನೆ ಕಳೆದುಕೊಂಡಿದೆ ಎಂದು ಶೋಕಿಸಿದ್ದಾರೆ.
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ (97)ಅವರು ನಿಧನಕ್ಕೆ KUWJ ಸಂತಾಪ ವ್ಯಕ್ತಪಡಿಸಿದೆ.ಮನೆಯಂಗಳದ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿದ್ದು ಮರೆಯಲಾಗದ ಕ್ಷಣ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದ್ದು, ಅನುಭವಿ ಪತ್ರಕರ್ತರೊಬ್ಬರನ್ನು ಸುದ್ದಿಮನೆ ಕಳೆದುಕೊಂಡಿದೆ ಎಂದು ಶೋಕಿಸಿದ್ದಾರೆ. pic.twitter.com/8Wh2raTv7E
— Karnataka Union of Working Journalists (R) (@KUWJ_R) October 3, 2025
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸಿದ ಗಣತಿದಾರರಿಗೆ ಗುಡ್ ನ್ಯೂಸ್: ಗೌರವಧನ ಬಿಡುಗಡೆ
ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!