ಬೆಂಗಳೂರು : ಬೆಂಗಳೂರಿನಲ್ಲಿ ಅಕ್ಷಯ ನಗರದಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಸ್ಕ್ರ್ಯಾಪ್ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದೆ.
ಬೆಂಗಳೂರಿನ ಬೇಗೂರಿನ ಅಕ್ಷಯ ನಗರದಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಸ್ಕ್ರ್ಯಾಪ್ ಗೋದಾಮಿ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂ.ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.