ಗದಗ : ಗದಗದಲ್ಲಿ ಘೋರ ಘಟನೆ ಒಂದು ನಡೆದಿದ್ದು, ವಿಷಪೂರಿತ ಆಹಾರ ಸೇವಿಸಿ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಚಿಕ್ಕೋಡಿ ಮೂಲದ ಕುರಿಗಾಗಿ ಪದ್ಮಣ್ಣ ಎನ್ನುವವರಿಗೆ ಕುರಿಗಳು ಸೇರಿದ್ದು ವಿಷಪೂರಿತ ಆಹಾರ ಸೇವಿಸಿ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇದೀಗ ಕುರಿಗಾಹಿ ಪದ್ಮಣ್ಣ 80 ಕುರಿಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಘಟನೆ ಕುರಿತಂತೆ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.