Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

14/03/2026 2:35 PM

“ಅಮೆರಿಕ ತಿಂಗಳುಗಳಿಂದ ಭಾರತವನ್ನ ಬೇಡಿಕೊಳ್ತಿದೆ” : ರಷ್ಯಾದ ತೈಲದ ಕುರಿತು ಟ್ರಂಪ್ ಕಾಲೇಳೆದ ಇರಾನ್

14/03/2026 2:32 PM

ಆದಾಯ ತೆರಿಗೆದಾರರೇ ಗಮನಿಸಿ : ಏ.1 ರಿಂದ ಜಾರಿಗೆ ಬರಲಿದೆ ಈ 10 ಹೊಸ ನಿಯಮಗಳು |New Income tax Rules

14/03/2026 2:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ದಸರಾ ರಜೆ’ ಅಂತ್ಯ : ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಪುನಾರಂಭ |School Re-Opening
KARNATAKA

‘ದಸರಾ ರಜೆ’ ಅಂತ್ಯ : ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಪುನಾರಂಭ |School Re-Opening

By kannadanewsnow5707/10/2025 9:26 AM

ಬೆಂಗಳೂರು: ಸೆಪ್ಟೆಂಬರ್ 20ರಿಂದ ಅ.8ರವರೆಗೆ ಶಾಲಾ ಮಕ್ಕಳಿಗೆ ನೀಡಿದ್ದ ‘ದಸರಾ ರಜೆ’ ಅಂತ್ಯಗೊಂಡಿದ್ದು, ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಪುನಾರಂಭಗೊಳ್ಳಲಿದೆ.

ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ಅ.8ರವರೆಗೆ ದಸರಾ ರಜೆ ಘೋಷಣೆ ಮಾಡಿತ್ತು, ಒಟ್ಟು 18 ದಿನಗಳ ಕಾಲ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಸಿಕ್ಕಿತ್ತು. ರಜೆಯ ಮಜಾ ನಾಳೆಗೆ ಅಂತ್ಯಗೊಳ್ಳಲಿದ್ದು, ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಪುನಾರಂಭಗೊಳ್ಳಲಿವೆ.

ರಾಜ್ಯದಲ್ಲಿ ಜಾತಿಗಣತಿ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 12-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ದಿನಾಂಕ: 12-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು.ಈ ಎಲ್ಲ ಅಂಶಗಳಂತೆ ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುವುದು ಎಂದಿದೆ.

'Dussehra vacation' ends: Schools to reopen across the state from tomorrow |School Re-Opening
Share. Facebook Twitter LinkedIn WhatsApp Email

Related Posts

ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

14/03/2026 2:35 PM2 Mins Read

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

14/03/2026 1:50 PM2 Mins Read

ALERT : ನೀವು ಬಳಸುವ `ಅಡುಗೆ ಎಣ್ಣೆ’ ಅಸಲಿಯೇ ಅಥವಾ ನಕಲಿಯೇ? ಮನೆಯಲ್ಲೇ ಹೀಗೆ ಪರೀಕ್ಷಿಸಿ !

14/03/2026 1:30 PM2 Mins Read
Recent News

ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

14/03/2026 2:35 PM

“ಅಮೆರಿಕ ತಿಂಗಳುಗಳಿಂದ ಭಾರತವನ್ನ ಬೇಡಿಕೊಳ್ತಿದೆ” : ರಷ್ಯಾದ ತೈಲದ ಕುರಿತು ಟ್ರಂಪ್ ಕಾಲೇಳೆದ ಇರಾನ್

14/03/2026 2:32 PM

ಆದಾಯ ತೆರಿಗೆದಾರರೇ ಗಮನಿಸಿ : ಏ.1 ರಿಂದ ಜಾರಿಗೆ ಬರಲಿದೆ ಈ 10 ಹೊಸ ನಿಯಮಗಳು |New Income tax Rules

14/03/2026 2:06 PM

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

14/03/2026 1:50 PM
State News
KARNATAKA

ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

By kannadanewsnow5714/03/2026 2:35 PM KARNATAKA 2 Mins Read

ಕೇಂದ್ರ ಸರ್ಕಾರವು ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಆರೋಗ್ಯ ಹಾಗೂ ಪೌಷ್ಟಿಕಾಂಶದ ದೃಷ್ಟಿಯಿಂದ ಒಂದು ಅದ್ಭುತ ಯೋಜನೆಯನ್ನು ಜಾರಿಗೆ ತಂದಿದೆ.…

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

14/03/2026 1:50 PM

ALERT : ನೀವು ಬಳಸುವ `ಅಡುಗೆ ಎಣ್ಣೆ’ ಅಸಲಿಯೇ ಅಥವಾ ನಕಲಿಯೇ? ಮನೆಯಲ್ಲೇ ಹೀಗೆ ಪರೀಕ್ಷಿಸಿ !

14/03/2026 1:30 PM

Ugadi 2026 : ಯುಗಾದಿ ಹಬ್ಬದ ಮಹತ್ವ, ದಿನಾಂಕ, ಪೂಜಾ ಸಮಯ, ಆಚರಣೆಯ ವಿಧಿ ವಿಧಾನಗಳು ಹೀಗಿವೆ !

14/03/2026 1:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.