ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.