Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೇನೆಯ ವರ್ಚಸ್ಸಿಗೆ ಮಸಿ ಬಳಿಯುವ ಯತ್ನ: ವೈರಲ್ ಆದ ಸುದ್ದಿಗೋಷ್ಠಿ ವಿಡಿಯೋ ಸಂಪೂರ್ಣ ಸುಳ್ಳು ಎಂದ ಭಾರತೀಯ ಸೇನೆ!

ಮನೆಗೆ ಭೂಮಿ ಪಡೆದು ಸ್ಟೇಡಿಯಂ ನಿರ್ಮಿಸುವುದು ಎಷ್ಟು ಸರಿ: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಶೇ.60 ಕಮಿಷನ್, ಸರಕಾರಿ ನೌಕರರ ಆತ್ಮಹತ್ಯೆ- ಇವು ಸಾಧನೆಯೇ?: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳ ತೆರವಿಗೆ ಕನ್ನಡ ಚಳುವಳಿಗಾರ ತೇಜಸ್ವಿ ಆಗ್ರಹ
KARNATAKA

ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳ ತೆರವಿಗೆ ಕನ್ನಡ ಚಳುವಳಿಗಾರ ತೇಜಸ್ವಿ ಆಗ್ರಹ

By ವಸಂತ ಬಿ ಈಶ್ವರಗೆರೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳನ್ನು ತೆರವು ಮಾಡಬೇಕೆಂದು‌ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ. ಪವಿತ್ರ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಅಂದವನ್ನು‌ ಹಾಳು ಮಾಡಬೇಡಿ ಎಂದು ಒತ್ತಾಯಿಸಿದ್ದಾರೆ.

ಬೆಟ್ಟದಲ್ಲಿ ಯಾವುದೇ ಹೊಸ ಮನೆಗಳ ನಿರ್ಮಾಣ ಮಾಡಬಾರದು ಮತ್ತು ಮೊದಲ ಮಹಡಿ ಗಳನ್ನು ಕಟ್ಟಬಾರದು ಈಗಾಗಲೇ ಇರುವ ಮನೆಗಳ ಯಾತಸ್ಥಿತಿ ಕಾಪಾಡುವಂತೆ ಸರ್ಕಾರ ಆದೇಶ ನೀಡಿದ್ದರು ಕೆಲವರು ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಕನ್ನಡ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಮಿ ಆರೋಪ ಮಾಡಿದ್ದಾರೆ.

ಕೆಲವರು ಅರಣ್ಯ ಇಲಾಖೆಯ‌ ಗಡಿಯನ್ನು ದಾಟಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಅಂತವರ ಮೇಲೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ಮನೆಗಳ ನಿರ್ಮಾಣ ಕಾರ್ಯ ಸ್ಥಗಿತ ಗೋಳಿಸ ಬೇಕು ಎಂದು ತೇಜಸ್ವಿ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಈಗಾಗಲೇ ಅನೇಕ ಬಾರಿ ಚಾಮುಂಡಿ ಬೆಟ್ಟದಲ್ಲಿ ಕುಸಿತ ಉಂಟಾಗಿದ್ದು ಕಳೆದ ನಾಲ್ಕು ಐದು ವರ್ಷಗಳ ಹಿಂದೆಯೇ ನಂದಿ ರಸ್ತೆ‌ ಕುಸಿತ ವಾಗಿದ್ದರೂ ಈವರೆಗೂ ಕೂಡ ಸರಿಪಡಿಸಿಲ್ಲ. ಚಾಮುಂಡಿ ಬೆಟ್ಟದಲ್ಲಿ ಕೆಲವರು ಬೆಟ್ಟದ ತುದಿಯಲ್ಲಿಯೂ ಕೂಡ ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಮುಂದಿನ ದಿನಗಳಲ್ಲಿ ಇಂತಹಾ ಮನೆಗಳು ಕುಸಿತ ಊಂಟಾಗಿ ಸಾವು ನೋವುಗಳು ಊಂಟಗುವುದರಲ್ಲಿ ಸಂಶಯವೇ ಇಲ್ಲ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಚಾಮುಂಡಿ ಬೆಟ್ಟದಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಇಲಾಖೆಯ‌ ಗಡಿಯನ್ನು ದಾಟಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಮನೆಗಳ ನಿರ್ಮಾಣ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ಮನೆಗಳ ನಿರ್ಮಾಣ ಕಾರ್ಯ ಕೂಡಲೇ ಸ್ಥಗಿತ ಗೋಳಿಸಿ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

BIG NEWS: ಸಾಗರದ ‘ಅರಣ್ಯಾಧಿಕಾರಿ’ಗಳು ಕಾನೂನಿನಡಿಯಲ್ಲೇ ‘ಮಲಂದೂರಲ್ಲಿ ಒತ್ತುವರಿ ತೆರವು’: ಇಲ್ಲಿದೆ ’64ಎ ಆದೇಶ’ದ ಪುಲ್ ಡೀಟೆಲ್ಸ್

ಏಪ್ರಿಲ್ 2026ರಿಂದ SMS OTP ಮೀರಿ ಹೊಸ ಪಾವತಿ ದೃಢೀಕರಣ ನಿಯಮಗಳನ್ನು RBI ಜಾರಿ

Share. Facebook Twitter LinkedIn WhatsApp Email

Related Posts

ಮನೆಗೆ ಭೂಮಿ ಪಡೆದು ಸ್ಟೇಡಿಯಂ ನಿರ್ಮಿಸುವುದು ಎಷ್ಟು ಸರಿ: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

2 Mins Read

ಶೇ.60 ಕಮಿಷನ್, ಸರಕಾರಿ ನೌಕರರ ಆತ್ಮಹತ್ಯೆ- ಇವು ಸಾಧನೆಯೇ?: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ

2 Mins Read

BREAKING: ದುಬಾರೆ ಆನೆ ಶಿಬಿರದಲ್ಲಿ ದುರಂತ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ಸುಮೋಟೋ ಕೇಸ್ ದಾಖಲು

2 Mins Read
Recent News

ಸೇನೆಯ ವರ್ಚಸ್ಸಿಗೆ ಮಸಿ ಬಳಿಯುವ ಯತ್ನ: ವೈರಲ್ ಆದ ಸುದ್ದಿಗೋಷ್ಠಿ ವಿಡಿಯೋ ಸಂಪೂರ್ಣ ಸುಳ್ಳು ಎಂದ ಭಾರತೀಯ ಸೇನೆ!

ಮನೆಗೆ ಭೂಮಿ ಪಡೆದು ಸ್ಟೇಡಿಯಂ ನಿರ್ಮಿಸುವುದು ಎಷ್ಟು ಸರಿ: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಶೇ.60 ಕಮಿಷನ್, ಸರಕಾರಿ ನೌಕರರ ಆತ್ಮಹತ್ಯೆ- ಇವು ಸಾಧನೆಯೇ?: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ

BREAKING: ಟ್ವಿಶಾ ಶರ್ಮಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 10 ದಿನಗಳಿಂದ ತಲೆಮರೆಸಿಕೊಂಡಿದ್ದ ಪತಿ ಮಾಸ್ಕ್ ಧರಿಸಿ ಜಬಲ್‌ಪುರ ಕೋರ್ಟ್‌ಗೆ ಶರಣು; ವಿಡಿಯೋ ವೈರಲ್!

State News
KARNATAKA

ಮನೆಗೆ ಭೂಮಿ ಪಡೆದು ಸ್ಟೇಡಿಯಂ ನಿರ್ಮಿಸುವುದು ಎಷ್ಟು ಸರಿ: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡುವುದು…

ಶೇ.60 ಕಮಿಷನ್, ಸರಕಾರಿ ನೌಕರರ ಆತ್ಮಹತ್ಯೆ- ಇವು ಸಾಧನೆಯೇ?: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ

BREAKING: ದುಬಾರೆ ಆನೆ ಶಿಬಿರದಲ್ಲಿ ದುರಂತ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ಸುಮೋಟೋ ಕೇಸ್ ದಾಖಲು

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.