Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸುಲಭವಾಗಿ ‘ಸಿಲಿಂಡರ್’ ಬುಕ್ ಮಾಡಲು ಸರ್ಕಾರದ ‘ಡಿಜಿಟಲ್ ಪ್ಲಾಟ್ ಫಾರ್ಮ್’ ಪಟ್ಟಿ ಇಲ್ಲಿದೆ.!

14/03/2026 5:20 AM

15 ದಿನಗಳ ಕಾಲ ‘ಬೆಳ್ಳುಳ್ಳಿ’ ಹೀಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳಿವು! ಒಂದೇ ಒಂದು ಎಸಳು ಸಾಕು

14/03/2026 5:17 AM

ಬಡವರ ಪಾಲಿನ ಸಂಜೀವಿನಿ ‘ಅಮೃತಬಳ್ಳಿ’: 70ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ !

14/03/2026 5:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಜಲ ಸಂಚಯ ಜನ ಭಾಗಿದಾರಿ’ ಅಭಿಯಾನದಡಿ ಜಲ ಸಂರಕ್ಷಣೆ: 7 ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ- ಸಚಿವ ಪ್ರಿಯಾಂಕ್ ಖರ್ಗೆ ಹರ್ಷ
KARNATAKA

‘ಜಲ ಸಂಚಯ ಜನ ಭಾಗಿದಾರಿ’ ಅಭಿಯಾನದಡಿ ಜಲ ಸಂರಕ್ಷಣೆ: 7 ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ- ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

By kannadanewsnow0907/10/2025 8:35 PM

ಬೆಂಗಳೂರು: ನರೇಗಾ ಯೋಜನೆಯ ನೆರವಿನಿಂದ ‘ಜಲ ಸಂಚಯ ಜನ ಭಾಗಿದಾರಿ’ ಅಭಿಯಾನದಡಿ ಪ್ರತಿ ಹನಿ ನೀರನ್ನು ಸಂರಕ್ಷಿಸುವ ಹಾಗೂ ಅಂತರ್ಜಲ ಮರುಪೂರಣದ ಧ್ಯೇಯದೊಂದಿಗೆ ಜಲ ಸಂರಕ್ಷಣೆಯಲ್ಲಿ ತೊಡಗಿಕೊಂಡ ರಾಜ್ಯದ 7 ಜಿಲ್ಲೆಗಳ ಗ್ರಾಮ ಪಂಚಾಯತಿಗಳಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ ಪಡೆದುಕೊಂಡ ಎಲ್ಲ ಗ್ರಾಮ ಪಂಚಾಯತಿಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ.

ಜಲಸಂರಕ್ಷಣೆಗಾಗಿ ಗದಗ ಜಿಲ್ಲೆಯಲ್ಲಿ 11,971 ವಿಜಯಪುರ ಜಿಲ್ಲೆಯಲ್ಲಿ 11,453 , ಬೀದರ್ ಜಿಲ್ಲೆಯಲ್ಲಿ 10,297, ಕೋಲಾರ ಜಿಲ್ಲೆಯಾದ್ಯಂತ 8,470 ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ 9,885, ಮಂಡ್ಯ ಜಿಲ್ಲೆಯಲ್ಲಿ 7192 ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ 7,815 ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಸಚಿವರು ಹೇಳಿದ್ದು, ರಾಜ್ಯದ ಇತರ ಜಿಲ್ಲೆಗಳು ಜಲಸಂರಕ್ಷಣೆಯಲ್ಲಿ ತೊಡಗಿಕೊಳ್ಳುವಂತೆ ಪ್ರಶಸ್ತಿ ಪಡೆದ ಜಿಲ್ಲೆಗಳು ಪ್ರೇರಣೆ ನೀಡಲಿ ಎಂದು ಆಶಿಸಿದ್ದಾರೆ.

ಈ ಅಭಿಯಾನದಡಿ ಅಂತರ್ಜಲವನ್ನು ಹೆಚ್ಚಿಸಲು ಕ್ರಮ, ಮಳೆ ನೀರು ಸಂರಕ್ಷಣೆ, ಜಲಸಂರಕ್ಷಣೆಯ ಸಂಸ್ಕೃತಿ ಬಗ್ಗೆ ಅರಿವು, ಕೊಳವೆಬಾವಿ ಹಾಗೂ ಸಮಗ್ರ ಕೆರೆ-ಕಟ್ಟೆ ಅಭಿವೃದ್ಧಿ, ಕಲ್ಯಾಣಿ ಜೀರ್ಣೋದ್ಧಾರ, ಚೆಕ್ ಡ್ಯಾಮ್ ನಿರ್ಮಾಣ ಸೇರಿದಂತೆ ಜಲಸಂರಕ್ಷಣೆಯ ಮಾರ್ಗಗಳನ್ನು ಅಳವಡಿಸಿಕೊಳ್ಳಲು ಗ್ರಾಮ ಪಂಚಾಯತಿಗಳು ಆಸಕ್ತಿ ತೋರಿದ್ದು, ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ತರುವಲ್ಲಿ ಯಶಸ್ವಿಯಾಗಿವೆ ಎಂದು ಸಚಿವರು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಬಡವರ ಪಾಲಿನ ಸಂಜೀವಿನಿ ‘ಅಮೃತಬಳ್ಳಿ’: 70ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ !

14/03/2026 5:16 AM3 Mins Read

BIG NEWS : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಡಿ.ಆರ್. ಜೈರಾಜ್ ನಿಧನ

14/03/2026 5:14 AM1 Min Read

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM1 Min Read
Recent News

ಸುಲಭವಾಗಿ ‘ಸಿಲಿಂಡರ್’ ಬುಕ್ ಮಾಡಲು ಸರ್ಕಾರದ ‘ಡಿಜಿಟಲ್ ಪ್ಲಾಟ್ ಫಾರ್ಮ್’ ಪಟ್ಟಿ ಇಲ್ಲಿದೆ.!

14/03/2026 5:20 AM

15 ದಿನಗಳ ಕಾಲ ‘ಬೆಳ್ಳುಳ್ಳಿ’ ಹೀಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳಿವು! ಒಂದೇ ಒಂದು ಎಸಳು ಸಾಕು

14/03/2026 5:17 AM

ಬಡವರ ಪಾಲಿನ ಸಂಜೀವಿನಿ ‘ಅಮೃತಬಳ್ಳಿ’: 70ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ !

14/03/2026 5:16 AM

BIG NEWS : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಡಿ.ಆರ್. ಜೈರಾಜ್ ನಿಧನ

14/03/2026 5:14 AM
State News
KARNATAKA

ಬಡವರ ಪಾಲಿನ ಸಂಜೀವಿನಿ ‘ಅಮೃತಬಳ್ಳಿ’: 70ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ !

By kannadanewsnow5714/03/2026 5:16 AM KARNATAKA 3 Mins Read

ಗ್ರಾಮೀಣ ಭಾಗದ ಮನೆಮದ್ದು ಈಗ ಜಗತ್ತಿನ ಗಮನ ಸೆಳೆಯುತ್ತಿದೆ. ಹಳ್ಳಿಗಳಲ್ಲಿ ಬೇಲಿಗಳ ಮೇಲೆ ಸುಲಭವಾಗಿ ಸಿಗುವ ಈ ಬಳ್ಳಿ ಕೇವಲ…

BIG NEWS : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಡಿ.ಆರ್. ಜೈರಾಜ್ ನಿಧನ

14/03/2026 5:14 AM

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.