Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

15/03/2026 7:37 AM

ಅಡುಗೆ ಮನೆಗೆ ಬಂತು ಸ್ಮಾರ್ಟ್ ಗ್ಯಾಸ್: ಏನಿದು ಪಿಎನ್‌ಜಿ (PNG) ಸಂಪರ್ಕ? ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಗೈಡ್!

15/03/2026 7:32 AM

ದಕ್ಷಿಣ ಲೆಬನಾನ್‌ನಲ್ಲಿ ರಣಾಂಗಣ: ಇಸ್ರೇಲಿ ಸೈನಿಕರ ಮೇಲೆ ಹೆಬೊಲ್ಲಾ ಕ್ಷಿಪಣಿ ದಾಳಿ; ಗ್ರಾಮಗಳ ಮೇಲೆ ಮುಂದುವರಿದ ವೈಮಾನಿಕ ಪ್ರಹಾರ!

15/03/2026 7:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಗ್ ಬಾಸ್ ಗೆ ಬಿಗ್ ರಿಲೀಫ್ : 10 ದಿನ ಕಾಲಾವಕಾಶ ನೀಡಿದ ಜಿಲ್ಲಾಡಳಿತ, ಮತ್ತೆ ಶೋ ಪುನಾರಂಭ ಸಾಧ್ಯತೆ
KARNATAKA

BREAKING : ಬಿಗ್ ಬಾಸ್ ಗೆ ಬಿಗ್ ರಿಲೀಫ್ : 10 ದಿನ ಕಾಲಾವಕಾಶ ನೀಡಿದ ಜಿಲ್ಲಾಡಳಿತ, ಮತ್ತೆ ಶೋ ಪುನಾರಂಭ ಸಾಧ್ಯತೆ

By kannadanewsnow0508/10/2025 11:51 AM

ಬೆಂಗಳೂರು : ನಿಯಮ ಉಲ್ಲಂಘನೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಆರಂಭಿಸಿದ ಹಿನ್ನೆಲೆಯಲ್ಲಿ ನಿನ್ನೆ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು.

ಇದೀಗ ವೆಲ್ಸ್ ಸ್ಟುಡಿಯೋಸ್ ರವರು 15 ದಿನಗಳ ಕಾಲ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಹಾಗಾಗಿ ಬಿಗ್ ಬಾಸ್ ಶೋಗೆ 10 ದಿನಗಳ ಕಾಲ ರಿಲೀಫ್ ಸಿಕ್ಕಿದ್ದು, ಜಿಲ್ಲಾಡಳಿತ 10 ದಿನಗಳ ಕಾಲಾವಕಾಶ ನೀಡಿದೆ. ಯಾವ ನಿಮ್ಮ ಪಾಲನೆ ಆಗಿಲ್ಲ ಅದೆಲ್ಲವನ್ನು ಸರಿಪಡಿಸುತ್ತೇವೆ ಎಂದು ವೆಲ್ಸ್ ಸ್ಟುಡಿಯೋಸ್ ಡಿಸಿಗೆ ಪತ್ರ ಬರೆದು ಮನವಿ ಮಾಡಿದ್ದು ಹಾಗಾಗಿ ಜಿಲ್ಲಾಡಳಿತ 10 ದಿನಗಳ ಕಾಲ ಅವಕಾಶ ನೀಡಿದೆ ಎನ್ನಲಾಗುತ್ತಿದೆ.

ವೆಲ್ಸ ಸ್ಟುಡಿಯೋಗೆ ರಿಲೀಫ್ ಸಿಕ್ಕಿದೆ ಬೆಂಗಳೂರು ದಕ್ಷಿಣ ಜಿಲ್ಲಾ ಆಡಳಿತದಿಂದ ರಿಲೀಫ್ ಸಿಕ್ಕಿದೆ. ಈಗಾಗಲೇ ಬಿಡದಿ ಬೆಳೆಯುವ ಈಗಲ್ಟನ್ ರೆಸಾರ್ಟ್ ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ತಂಗಿದ್ದು, ಮಧ್ಯಾಹ್ನ 2:00 ಒಳಗೆ ರಿಲೀಫ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ.

Share. Facebook Twitter LinkedIn WhatsApp Email

Related Posts

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

15/03/2026 7:37 AM2 Mins Read

ಚಿಕನ್ ಲಿವರ್ ತಿಂದ್ರೆ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು : ಮರೆಯದೇ ಈ ವಿಷಯ ತಿಳಿಯಿರಿ !

15/03/2026 7:15 AM2 Mins Read

ಲಿಂಗ ತಾರತಮ್ಯಕ್ಕೆ ತಿಲಾಂಜಲಿ : ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಸಮಾಜಕ್ಕೆ ಮಾದರಿಯಾದ ಅಕ್ಕ-ತಂಗಿಯರು!

15/03/2026 7:05 AM1 Min Read
Recent News

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

15/03/2026 7:37 AM

ಅಡುಗೆ ಮನೆಗೆ ಬಂತು ಸ್ಮಾರ್ಟ್ ಗ್ಯಾಸ್: ಏನಿದು ಪಿಎನ್‌ಜಿ (PNG) ಸಂಪರ್ಕ? ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಗೈಡ್!

15/03/2026 7:32 AM

ದಕ್ಷಿಣ ಲೆಬನಾನ್‌ನಲ್ಲಿ ರಣಾಂಗಣ: ಇಸ್ರೇಲಿ ಸೈನಿಕರ ಮೇಲೆ ಹೆಬೊಲ್ಲಾ ಕ್ಷಿಪಣಿ ದಾಳಿ; ಗ್ರಾಮಗಳ ಮೇಲೆ ಮುಂದುವರಿದ ವೈಮಾನಿಕ ಪ್ರಹಾರ!

15/03/2026 7:17 AM

ಚಿಕನ್ ಲಿವರ್ ತಿಂದ್ರೆ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು : ಮರೆಯದೇ ಈ ವಿಷಯ ತಿಳಿಯಿರಿ !

15/03/2026 7:15 AM
State News
KARNATAKA

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

By kannadanewsnow5715/03/2026 7:37 AM KARNATAKA 2 Mins Read

ಮೂಲವ್ಯಾಧಿ (Piles) ಎನ್ನುವುದು ಸಾಮಾನ್ಯವಾದರೂ ಅತ್ಯಂತ ನೋವಿನಿಂದ ಕೂಡಿದ ಆರೋಗ್ಯ ಸಮಸ್ಯೆಯಾಗಿದೆ. ಮಲದ್ವಾರದ ಭಾಗದಲ್ಲಿ ರಕ್ತನಾಳಗಳ ಬಾವು ಮತ್ತು ರಕ್ತಸ್ರಾವ…

ಚಿಕನ್ ಲಿವರ್ ತಿಂದ್ರೆ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು : ಮರೆಯದೇ ಈ ವಿಷಯ ತಿಳಿಯಿರಿ !

15/03/2026 7:15 AM

ಲಿಂಗ ತಾರತಮ್ಯಕ್ಕೆ ತಿಲಾಂಜಲಿ : ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಸಮಾಜಕ್ಕೆ ಮಾದರಿಯಾದ ಅಕ್ಕ-ತಂಗಿಯರು!

15/03/2026 7:05 AM

ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

15/03/2026 6:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.