ಹಲವಾರು ರಾಜ್ಯಗಳಲ್ಲಿ ಡಜನ್ಗಟ್ಟಲೆ ಮಕ್ಕಳ ಸಾವಿಗೆ ಸಂಬಂಧಿಸಿದ ಕಲಬೆರಕೆ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ತಮಿಳುನಾಡು ಮೂಲದ ಔಷಧೀಯ ಕಂಪನಿಯ ಮಾಲೀಕನನ್ನು ಬಂಧಿಸಲಾಗಿದೆ.
ಶ್ರೇಸನ್ ಫಾರ್ಮಾ ಮಾಲೀಕ ರಂಗನಾಥನ್ ಅವರನ್ನು ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಿರಪ್ ಮಧ್ಯಪ್ರದೇಶದಲ್ಲಿ ಕನಿಷ್ಠ 20 ಮಕ್ಕಳ ಸಾವಿಗೆ ಕಾರಣವಾಗಿದೆ