Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೆಳೆ ಹಾನಿ ಸಂತ್ರಸ್ತ ಎಲ್ಲಾ ರೈತರ ಬ್ಯಾಂಕ್ ಖಾತೆಗೆ 30 ದಿನಗಳಲ್ಲಿ ಪರಿಹಾರ ಹಣ ಜಮಾ.!

09/10/2025 8:52 AM

Onion: ಕಪ್ಪು ಕಲೆಗಳಿರುವ ಈರುಳ್ಳಿ ತಿಂತೀರಾ? ಇಂತಹ ಈರುಳ್ಳಿ ತುಂಬಾನೆ ಡೇಂಜರ್!

09/10/2025 8:45 AM

‘ಮೋದಿ ಸರ್ಕಾರದಲ್ಲಿ ದಲಿತರಿಗೆ ಗೌರವವಿಲ್ಲ’: ಮಲ್ಲಿಕಾರ್ಜುನ ಖರ್ಗೆ

09/10/2025 8:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕನ್ನಡದ ‘ಬಿಗ್ ಬಾಸ್ ಶೋ’ ಪುನಾರಂಭದ ಬೆನ್ನಲ್ಲೇ ಹೊಸ ಪ್ರೋಮೋ ರಿಲೀಸ್ | WATCH VIDEO
KARNATAKA

BREAKING : ಕನ್ನಡದ ‘ಬಿಗ್ ಬಾಸ್ ಶೋ’ ಪುನಾರಂಭದ ಬೆನ್ನಲ್ಲೇ ಹೊಸ ಪ್ರೋಮೋ ರಿಲೀಸ್ | WATCH VIDEO

By kannadanewsnow5709/10/2025 8:35 AM

ಬೆಂಗಳೂರು : ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್ ಬೆನ್ನಲ್ಲೇ ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ರಿಲೀಸ್ ಮಾಡಿದೆ.

ಜಾಲಿವುಡ್ ಸ್ಟುಡಿಯೋಸ್ ನ ಗೇಟ್ ಸಿ ಮಾತ್ರ ಓಪನ್ ಗೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಸಂಪರ್ಕ ಕಲ್ಪಿಸುವ ಜಾಲಿವುಡ್ ನ ಗೇಟ್ ಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಮ್ಮುಖದಲ್ಲಿ ಓಪನ್ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಹೊಸ ಪ್ರೋಮೋ ರಿಲೀಸ್ ಮಾಡಲಾಗಿದೆ.

ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್ ಮಾಡಲಾಗಿದೆ. ಹೀಗಾಗಿ ನಟ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಟ ಸುದೀಪ್, ಸಮಯೋಚಿತ ಬೆಂಬಲಕ್ಕಾಗಿ ನಾನು ಗೌರವಾನ್ವಿತ ಡಿ.ಕೆ.ಶಿವಕುಮಾರ್ ಸರ್ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಇತ್ತೀಚಿನ ಅವ್ಯವಸ್ಥೆ ಅಥವಾ ಗೊಂದಲಗಳಲ್ಲಿ ಬಿಗ್ ಬಾಸ್ ನಲ್ಲಿ ಭಾಗಿಯಾಗಿಲ್ಲ ಅಥವಾ ಭಾಗವಾಗಿರಲಿಲ್ಲ ಎಂದು ಒಪ್ಪಿಕೊಂಡಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ DCM ಅವರನ್ನು ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಮತ್ತು #Nalpad ಅವರ ಸಮರ್ಪಿತ ಪ್ರಯತ್ನಗಳಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಕನ್ನಡ ಕಿರುತೆರೆಯ ಅತಿ ದೊಡ್ಡ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-12ರ ಜಾಲಿವುಡ್ ಸ್ಟುಡಿಯೋಗೆ ಬೀಗ ಬಿದ್ದ ಹಿನ್ನೆಲೆ ಎಲ್ಲ ಸ್ಪರ್ಧಿಗಳನ್ನ ಈಗಲ್ಟನ್ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಈಗಲ್ಟನ್ ರೆಸಾರ್ಟ್ನಿಂದ ಎಲ್ಲಾ 17 ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ.

ಈಗಲ್ ಟನ್ ರೆಸಾರ್ಟ್ ನಿಂದ ಮುಂಜಾನೆ 4 ಗಂಟೆ ಸುಮಾರಿಗೆ ಎಲ್ಲಾ ಸ್ಪರ್ಧಿಗಳನ್ನು ಕಾರಿನ ಗಾಜಿಗೆ ಕಪ್ಪುಬಟ್ಟೆ ಸುತ್ತಿ ಸಿಬ್ಬಂದಿಗಳು ಬಿಗ್ ಬಾಸ್ ಮನೆಗೆ ಕರೆತಂದಿದ್ದಾರೆ.

#BBK12 is here to stay🔥 | ಎಂದಿನಂತೆ ಅದೇ ಸಮಯದಲ್ಲಿ…

ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9:30 | ಶನಿ-ಭಾನು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo @KicchaSudeep pic.twitter.com/d8aoAPmVbH

— Colors Kannada (@ColorsKannada) October 9, 2025

I have directed the Deputy Commissioner of Bengaluru South District to lift the seal on Jollywood premises in Bidadi, where Bigg Boss Kannada is being filmed.

While environmental compliance remains a top priority, the studio will be given time to address violations in accordance…

— DK Shivakumar (@DKShivakumar) October 8, 2025

BREAKING : New promo released on the back of ‘Bigg Boss Show’ resumption | WATCH VIDEO
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೆಳೆ ಹಾನಿ ಸಂತ್ರಸ್ತ ಎಲ್ಲಾ ರೈತರ ಬ್ಯಾಂಕ್ ಖಾತೆಗೆ 30 ದಿನಗಳಲ್ಲಿ ಪರಿಹಾರ ಹಣ ಜಮಾ.!

09/10/2025 8:52 AM1 Min Read

‘ಮೋದಿ ಸರ್ಕಾರದಲ್ಲಿ ದಲಿತರಿಗೆ ಗೌರವವಿಲ್ಲ’: ಮಲ್ಲಿಕಾರ್ಜುನ ಖರ್ಗೆ

09/10/2025 8:36 AM1 Min Read

BREAKING : ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ದುರಂತ : 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ.!

09/10/2025 8:28 AM1 Min Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೆಳೆ ಹಾನಿ ಸಂತ್ರಸ್ತ ಎಲ್ಲಾ ರೈತರ ಬ್ಯಾಂಕ್ ಖಾತೆಗೆ 30 ದಿನಗಳಲ್ಲಿ ಪರಿಹಾರ ಹಣ ಜಮಾ.!

09/10/2025 8:52 AM

Onion: ಕಪ್ಪು ಕಲೆಗಳಿರುವ ಈರುಳ್ಳಿ ತಿಂತೀರಾ? ಇಂತಹ ಈರುಳ್ಳಿ ತುಂಬಾನೆ ಡೇಂಜರ್!

09/10/2025 8:45 AM

‘ಮೋದಿ ಸರ್ಕಾರದಲ್ಲಿ ದಲಿತರಿಗೆ ಗೌರವವಿಲ್ಲ’: ಮಲ್ಲಿಕಾರ್ಜುನ ಖರ್ಗೆ

09/10/2025 8:36 AM

BREAKING : ಕನ್ನಡದ ‘ಬಿಗ್ ಬಾಸ್ ಶೋ’ ಪುನಾರಂಭದ ಬೆನ್ನಲ್ಲೇ ಹೊಸ ಪ್ರೋಮೋ ರಿಲೀಸ್ | WATCH VIDEO

09/10/2025 8:35 AM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೆಳೆ ಹಾನಿ ಸಂತ್ರಸ್ತ ಎಲ್ಲಾ ರೈತರ ಬ್ಯಾಂಕ್ ಖಾತೆಗೆ 30 ದಿನಗಳಲ್ಲಿ ಪರಿಹಾರ ಹಣ ಜಮಾ.!

By kannadanewsnow5709/10/2025 8:52 AM KARNATAKA 1 Min Read

ಬೆಂಗಳೂರು : ರಾಜ್ಯದ ರೈತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಮುಂದಿನ 30…

‘ಮೋದಿ ಸರ್ಕಾರದಲ್ಲಿ ದಲಿತರಿಗೆ ಗೌರವವಿಲ್ಲ’: ಮಲ್ಲಿಕಾರ್ಜುನ ಖರ್ಗೆ

09/10/2025 8:36 AM

BREAKING : ಕನ್ನಡದ ‘ಬಿಗ್ ಬಾಸ್ ಶೋ’ ಪುನಾರಂಭದ ಬೆನ್ನಲ್ಲೇ ಹೊಸ ಪ್ರೋಮೋ ರಿಲೀಸ್ | WATCH VIDEO

09/10/2025 8:35 AM

BREAKING : ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ದುರಂತ : 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ.!

09/10/2025 8:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.