ಕೊಪ್ಪಳ : ಕಿರ್ಲೋಸ್ಕರ್ ಕಾರ್ಖಾನೆಯ ಮೇಲಾಧಿಕಾರಿಗಳ ನಿಂದನೆ ಹಿನ್ನೆಲೆಯಲ್ಲಿ ಕೆಮಿಕಲ್ ಸೇವಿಸಿ ಸಹಾಯಕ ಎಂಜಿನಿಯರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪಳ ತಾಲೂಕಿನ ಗಿಣಿಗೇರ ಬಳಿಯ ಕಿರ್ಲೊಸ್ಕರ್ ಕಾರ್ಖಾನೆಯಲ್ಲಿ ನಡೆದಿದೆ.
ಬಸವರಾಜ ಅಡಗಿ ಆತ್ಮಹತ್ಯೆಗೆ ಎಬ್ಬಿಸಿದ ಸಹಾಯಕ ಇಂಜಿನಿಯರ್ ಎಂದು ತಿಳಿದುಬಂದಿದೆ ನಿನ್ನೆ ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ಮಷೀನ್ ಸಮಸ್ಯೆ ಆಗಿತ್ತು ಬಸವರಾಜ ಕೆಲಸ ಮಾಡುವ ವೇಳೆ ಬಸವರಾಜ್ ಅವರನ್ನು ಬೈದಿದ್ದಾರೆ ನೀನು ಸರಿಯಾಗಿ ಕೆಲಸ ಮಾಡಿಲ್ಲವೆಂದು ಬೈದಿದ್ದಾರೆ ಇದರಿಂದ ಮಾನವೊಂದು ಕೆಮಿಕಲ್ ಸೇವಿಸಿ ಬಸವರಾಜ ಆತ್ಮಹತ್ಯೆಗೆ ಯತ್ನಿಸಿದ್ದಾರೆ.