BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ
ಕಲಬುರ್ಗಿ : ಕಲಬುರ್ಗಿಯಲ್ಲಿ ಘೋರ ದುರಂತವೊಂದು ನಡೆದಿದ್ದು, ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಶಾಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನಲೆ ಭಾಗ್ಯಶ್ರೀ (31) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ1 Min Read