Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಘೋರ ದುರಂತ : ಇಬ್ಬರು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಶರಣು!
KARNATAKA

BREAKING : ಬೆಂಗಳೂರಲ್ಲಿ ಘೋರ ದುರಂತ : ಇಬ್ಬರು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಶರಣು!

By ಸುರೇಶ್‌

ಬೆಂಗಳೂರು : ರಾಜ್ಯದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, 5 ವರ್ಷದ ಪುತ್ರಿ ಹಾಗು ಒಂದುವರೆ ವರ್ಷದ ಪುತ್ರನ ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನಲ್ಲಿ ಈ ಒಂದು ಘಟನೆ ನಡೆದಿದ್ದು ಬಾಗಲಕುಂಟೆ ಪಾಳ್ಯ ಭುವನೇಶ್ವರಿ ನಗರದಲ್ಲಿ ಈ ಒಂದು ದುರಂತ ಸಂಭವಿಸಿದೆ.

ಐದು ವರ್ಷದ ಪುತ್ರಿ ಹಾಗೂ ಒಂದೂವರೆ ವರ್ಷದ ಪುತ್ರನ ಕೊಂದು ತಾಯಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಯಚೂರು ಮೂಲದ ವಿಜಯಲಕ್ಷ್ಮಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ವಿಜಯಲಕ್ಷ್ಮಿ ಸಹೋದರಿ ಬಂದು ನೋಡಿದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಖಾಸಗಿ ಮಾಲ್ ನಲ್ಲಿ ವಿಜಯಲಕ್ಷ್ಮಿ ಪತಿ ಕೆಲಸ ಮಾಡುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

2 Mins Read

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

1 Min Read

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

1 Min Read
Recent News

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

State News
KARNATAKA

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ದಿನದಿಂದ ದಿನಕ್ಕೆ ಪೆಟ್ರೋಲ್ ದರ ಗಗನಕ್ಕೇರುತ್ತಿರುವ ಬೆನ್ನಲ್ಲೇ, ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ವಿನೂತನ ಕಳ್ಳರ ಗ್ಯಾಂಗ್…

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.