ಬೆಂಗಳೂರು : ಕೊಲೆ ಆರೋಪಿ ದರ್ಶನಕ್ಕೆ ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ವಿಚಾರವಾಗಿ ಕೊಲೆ ಆರೋಪಿ ದರ್ಶನ ಅರ್ಜಿ ಭಾಗಶಹ ಅಂಗೀಕಾರವಾಗಿದೆ. ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಈ ಕುರಿತು ಆದೇಶ ನೀಡಿದೆ.
ಹೌದು ಆರೋಪಿ ದರ್ಶನಕ್ಕೆ ಜಲಿನಲಿ ಕನಿಷ್ಠ ಸವಲತ್ತು ನೀಡಿದ ಆರೋಪದ ಹಿನ್ನೆಲೆಯಲ್ಲಿ ಜರಿನಲ್ಲಿ ಖುದ್ದು ಪರಿಶೀಲಿಸುವಂತೆ ಕೋರಿದ ಅರ್ಜಿ ಇದೀಗ ಅಂಗೀಕಾರ ಮಾಡಿದೆ. ಕೊಲೆ ಆರೋಪಿ ದರ್ಶನ್ ಅರ್ಜಿ ಭಾಗಶಹ ಅಂಗೀಕಾರವಾಗಿದೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಈ ಕುರಿತು ಆದೇಶ ನೀಡಿದೆ.
ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸಬೇಕು ಕೋರ್ಟ್ ಆದೇಶ ಪಾಲನೆಯಾಗಿದೆಯೋ ಇಲ್ಲವೋ ಪರಿಶೀಲಿಸಬೇಕು ಎಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದ ಜಡ್ಜ್ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗೆ ಈ ಕುರಿತು ಸೂಚನೆ ನೀಡಿದೆ.