ಬೆಂಗಳೂರು : ಕೊಲೆ ಆರೋಪಿ ದರ್ಶನಕ್ಕೆ ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ವಿಚಾರವಾಗಿ ಕೊಲೆ ಆರೋಪಿ ದರ್ಶನ ಅರ್ಜಿ ಅಂಗೀಕರಿಸಿರುವಂತ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು, ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲಿಸುವಂತೆ ಆದೇಶಿಸಿದೆ.
ಹೌದು ಆರೋಪಿ ದರ್ಶನಕ್ಕೆ ಜಲಿನಲಿ ಕನಿಷ್ಠ ಸವಲತ್ತು ನೀಡಿದ ಆರೋಪದ ಹಿನ್ನೆಲೆಯಲ್ಲಿ ಜರಿನಲ್ಲಿ ಖುದ್ದು ಪರಿಶೀಲಿಸುವಂತೆ ಕೋರಿದ ಅರ್ಜಿ ಇದೀಗ ಅಂಗೀಕಾರ ಮಾಡಿದೆ. ಕೊಲೆ ಆರೋಪಿ ದರ್ಶನ್ ಅರ್ಜಿ ಭಾಗಶಹ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ಅಂಗೀಕರಿಸಿತು.
ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸುವಂತೆ ಸೂಚಿಸಿದೆ.
ಕೋರ್ಟ್ ಆದೇಶ ಪಾಲನೆಯಾಗಿದೆಯೋ ಇಲ್ಲವೋ ಪರಿಶೀಲಿಸಬೇಕು ಎಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದ ಜಡ್ಜ್ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗೆ ಈ ಕುರಿತು ಸೂಚನೆ ನೀಡಿದೆ.
BREAKING: 2025ನೇ ಸಾಲಿನ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಆಯ್ಕೆಗೆ ಸಮಿತಿ ರಚಿಸಿ ಸರ್ಕಾರ ಆದೇಶ
‘RBD ಮೋಟಾರ್ಸ್’ನ ನೂತನ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಉದ್ಘಾಟಿಸಿದ ‘ಶಾಸಕ ಗೋಪಾಲಕೃಷ್ಣ ಬೇಳೂರು’