Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ ಶ್ರೀ ಕೃಷ್ಣ ಗೋಶಾಲೆಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

17/03/2026 4:42 PM

ನಾಳೆಯಿಂದ SSLC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಹದ್ದಿನ ಕಣ್ಣು, ಈ ಮಾರ್ಗಸೂಚಿ ಪಾಲನೆ ಕಡ್ಡಾಯ!

17/03/2026 4:41 PM

SHOCKING : ಸರ್ಕಾರಿ ಉದ್ಯೋಗದಲ್ಲಿದ್ದ ತನ್ನದೆ ಪತ್ನಿಯ ಬೆತ್ತಲೆ ಫೋಟೋ ಇಟ್ಟುಕೊಂಡು, ಹಣಕ್ಕೆ ಬೇಡಿಕೆ ಇಟ್ಟ ಪಾಪಿ ಪತಿ!

17/03/2026 4:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಫುಲ್ ಸಿಟಿ ರೌಂಡ್ಸ್ | WATCH VIDEO
KARNATAKA

BREAKING : ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಫುಲ್ ಸಿಟಿ ರೌಂಡ್ಸ್ | WATCH VIDEO

By kannadanewsnow5711/10/2025 11:04 AM

ಬೆಂಗಳೂರು : ಬೆಂಗಳೂರಿನ ಲಾಲ್ ಬಾಗ್ನಲ್ಲಿ ನಡೆಯುತ್ತಿರುವ ಜಿಬಿಎ ವಾಕಥಾನ್ ನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು.

ಬೆಂಗಳೂರಿನ ಸಾಮಾನ್ಯ ನಾಗರಿಕರ ಬಳಿ ನಾನು ಮಾತನಾಡಬೇಕು. ಅವರ ಸಮಸ್ಯೆ, ಅಭಿಪ್ರಾಯಗಳನ್ನು ಆಲಿಸಬೇಕು. ಈ ಕಾರಣಕ್ಕಾಗಿ ಪ್ರತಿ ಶನಿವಾರ ಹಾಗೂ ಭಾನುವಾರದ ಬೆಳಿಗ್ಗೆ ವೇಳೆ ಪಾಲಿಕೆವಾರು ‘ಉದ್ಯಾನ ನಡಿಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಬಿಜಿಎ ಸಭಾಂಗಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಪಾಲಿಕೆವಾರು ಭದ್ಯಾನಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ. ಇದೇ ಶನಿವಾರ ಲಾಲ್ ಬಾಗ್ ನಲ್ಲಿ ಹಾಗೂ ಭಾನುವಾರ ಜೆ.ಪಿ. ಪಾರ್ಕ್ ನಲ್ಲಿ ಈ ನಡಿಗೆ ಕಾರ್ಯಕ್ರಮ ಇಟ್ಟುಕೊಂಡಿದ್ದೇನೆ. ಇದೇ ರೀತಿ ಮೊದಲ ಹಂತದಲ್ಲಿ 10 ದಿನ 10 ಉದ್ಯಾನಗಳಲ್ಲಿ ಈ ಕಾರ್ಯಕ್ರಮ ಮಾಡಲಿದ್ದೇನೆ. ಸಾರ್ವಜನಿಕರ ಅಭಿಪ್ರಾಯ, ಸಲಹೆ ಪಡೆದು ಅಗತ್ಯ ಬದಲಾವಣೆ ತಿದ್ದುಪಡಿ ಮಾಡಿಕೊಳ್ಳಲು ಈ ಕಾರ್ಯಕ್ರಮ. ನಡಿಗೆಯ ಅವಧಿ ಒಂದು ಗಂಟೆಯಿರುತ್ತದೆ. ಈ ವೇಳೆ ಜನ ಸಾಮಾನ್ಯರ ಬಳಿ ವಿಚಾರಗಳ ವಿನಿಮಯ ಹಾಗೂ ಚರ್ಚೆ ನಡೆಸಲಾಗುವುದು. ಏಕೆಂದರೆ ನಾಯಕರೇ ಒಂದು ಹೇಳುತ್ತಾರೆ. ಜನಸಾಮಾನ್ಯರೇ ಒಂದಷ್ಟು ಹೇಳುತ್ತಾರೆ. ಜನರ ಸಮಸ್ಯೆ ಏನಿದೆ ಎಂದು ಅವರಿಂದಲೇ ತಿಳಿದುಕೊಳ್ಳಬೇಕು. ಈ ದೃಷ್ಟಿಯಿಂದ ಈ ಕಾರ್ಯಕ್ರಮ ನಡೆಸಲಾಗುತ್ತಿದೆ” ಎಂದರು.

ಟನಲ್ ರಸ್ತೆಯಿಂದ ಲಾಲ್ ಬಾಗ್ ಗೆ ಹಾನಿಯಾಗಲಿದೆ ಎಂದು ಕೇಳಿದಾಗ “ಟನಲ್ ರಸ್ತೆಯಿಂದ ಲಾಲ್ ಬಾಗ್ ಹಾಳಾಗುತ್ತದೆ ಎಂದು ಹೇಳಲಾಗುತ್ತಿದೆ. ಲಾಲ್ ಬಾಗ್ ಹಾಳಾಗುವುದಿಲ್ಲ. ಅದನ್ನು ಹಾಳು ಮಾಡಿದರೆ ನನ್ನ ತಲೆ ಒಡೆದು ಹಾಕುತ್ತಾರೆ ಎಂಬುದು ನನಗೆ ಗೊತ್ತಿದೆ. ಒಂದು ಮೂಲೆಯಲ್ಲಿ ಭೂಗರ್ಭದಲ್ಲಿ ಹೋಗುತ್ತದೆ. ಲಾಲ್ ಬಾಗ್ ಗೆ ಯಾವುದೇ ತೊಂದರೆಯಾಗುವುದಿಲ್ಲ, ತೊಂದರೆ ಮಾಡಲು ಆಗುವುದಿಲ್ಲ” ಎಂದರು.

“ಉದ್ಯಾನದ ಒಂದು ಮೂಲೆಯಲ್ಲಿ ಕಲ್ಲು ಬಂಡೆಯಿದ್ದು ಅಲ್ಲಿ ಟನಲ್ ರಸ್ತೆಗೆ ಪ್ರವೇಶ ಕಲ್ಪಿಸುವಂತೆ ಯೋಜಿಸಲಾಗಿದೆ. ಆ ಪ್ರದೇಶವನ್ನು ನಾನು ವೀಕ್ಷಣೆ ಮಾಡುತ್ತೇನೆ. ಏನಾದರೂ ತೊಂದರೆಗಳು, ಬದಲಾವಣೆಗಳಿದ್ದರೆ ಅದನ್ನು ಮಾಡಿಕೊಳ್ಳೋಣ. ಐತಿಹಾಸಿಕ ಲಾಲ್ ಬಾಗ್ ಅನ್ನು ಹಾಳು ಮಾಡಲು ಆಗುತ್ತದೆಯೇ? ಅಧಿಕಾರಿಗಳು ವರದಿ ನೀಡಿದ್ದಾರೆ. ಆದರೆ ನಾನೇ ಕಣ್ಣಾರೆ ನೋಡಿ ತಿಳಿದುಕೊಳ್ಳುತ್ತೇನೆ” ಎಂದು ತಿಳಿಸಿದರು.

#WATCH | Karnataka Deputy CM DK Shivakumar participates in GBA Walkathon at Lalbagh, Bengaluru. pic.twitter.com/tqVaOwEBwq

— ANI (@ANI) October 11, 2025

BREAKING : DCM D.K. Shivakumar Full City Rounds | WATCH VIDEO
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಶ್ರೀ ಕೃಷ್ಣ ಗೋಶಾಲೆಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

17/03/2026 4:42 PM1 Min Read

ನಾಳೆಯಿಂದ SSLC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಹದ್ದಿನ ಕಣ್ಣು, ಈ ಮಾರ್ಗಸೂಚಿ ಪಾಲನೆ ಕಡ್ಡಾಯ!

17/03/2026 4:41 PM2 Mins Read

ನಾಳೆಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ‘ಪ್ರವೇಶ ಪತ್ರ’ ಕಡ್ಡಾಯ

17/03/2026 4:36 PM1 Min Read
Recent News

BREAKING : ಬೆಂಗಳೂರಿನಲ್ಲಿ ಶ್ರೀ ಕೃಷ್ಣ ಗೋಶಾಲೆಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

17/03/2026 4:42 PM

ನಾಳೆಯಿಂದ SSLC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಹದ್ದಿನ ಕಣ್ಣು, ಈ ಮಾರ್ಗಸೂಚಿ ಪಾಲನೆ ಕಡ್ಡಾಯ!

17/03/2026 4:41 PM

SHOCKING : ಸರ್ಕಾರಿ ಉದ್ಯೋಗದಲ್ಲಿದ್ದ ತನ್ನದೆ ಪತ್ನಿಯ ಬೆತ್ತಲೆ ಫೋಟೋ ಇಟ್ಟುಕೊಂಡು, ಹಣಕ್ಕೆ ಬೇಡಿಕೆ ಇಟ್ಟ ಪಾಪಿ ಪತಿ!

17/03/2026 4:38 PM

ನಾಳೆಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ‘ಪ್ರವೇಶ ಪತ್ರ’ ಕಡ್ಡಾಯ

17/03/2026 4:36 PM
State News
KARNATAKA

BREAKING : ಬೆಂಗಳೂರಿನಲ್ಲಿ ಶ್ರೀ ಕೃಷ್ಣ ಗೋಶಾಲೆಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

By kannadanewsnow0517/03/2026 4:42 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಬಾಗಲೂರಿನ ಹೊಸೂರು ಬಂಡೆ ಬಳಿ ಅಗ್ನಿ ಅವಘಡ ಸಂಭವಿಸಿದೆ. ಶ್ರೀ…

ನಾಳೆಯಿಂದ SSLC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಹದ್ದಿನ ಕಣ್ಣು, ಈ ಮಾರ್ಗಸೂಚಿ ಪಾಲನೆ ಕಡ್ಡಾಯ!

17/03/2026 4:41 PM

ನಾಳೆಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ‘ಪ್ರವೇಶ ಪತ್ರ’ ಕಡ್ಡಾಯ

17/03/2026 4:36 PM

CRIME NEWS: ಮದುವೆ ಆಸೆ ತೋರಿಸಿ ಆಸ್ತಿಗಾಗಿ ಪ್ರಿಯತಮೆಯ ಭೀಕರ ಕೊಲೆ; ಆಂಧ್ರದಲ್ಲಿ ಆರೋಪಿ ಬಂಧನ!

17/03/2026 4:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.