ಬೆಂಗಳೂರು : ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ ವಿದ್ಯಾರ್ಥಿನೀ ಸಾವನ್ನಪ್ಪಿರುವ ಘಟನೆ ರಾಜಾಜಿನಗರದ ಒಂದನೇ ಬ್ಲಾಕ್ ನಲ್ಲಿ ನಡೆದಿದೆ.
Bmtc ಬಸ್ ಹರಿದು 9 ವರ್ಷದ ವಿದ್ಯಾರ್ಥಿನಿ ರಸ್ತೆಯಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳೀಯರು ತಕ್ಷಣ ಬದುಕಿಸುವ ಪ್ರಯತ್ನ ಮಾಡಿದರು ಕೂಡ ಯಾವುದೇ ಪ್ರಯತ್ನ ಸಫಲವಾಗಲಿಲ್ಲ. ಸ್ಥಳದಲ್ಲಿ ವಿದ್ಯಾರ್ಥಿನಿ ಸಾವನಪ್ಪಿದ್ದಾಳೆ.