ಬೆಂಗಳೂರು: ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಎಂದಿಗೂ ನಿಲ್ಲೋದಿಲ್ಲ ಎಂಬುದಾಗಿ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ತಿಳಿಸಿದ್ದಾರೆ.
ಈ ಕುರಿತಂತೆ ಬಿಗ್ ಬಾಸ್ ವೇದಿಕೆಯಲ್ಲೇ ಮಾತನಾಡಿರುವಂತ ಅವರು, ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಯಾವತ್ತಿಗೂ ನಿಲ್ಲೋದಿಲ್ಲ. ನಿಮ್ಮ ಪ್ರೀತಿ, ಸಹಕಾರ ಇರೋವರೆಗೂ ನಿಲ್ಲೋದಿಲ್ಲ. ಬಿಗ್ ಬಾಸ್ ರಿಯಾಲಿಟಿ ಶೋ ಮುಂದುವರೆಸೋದಕ್ಕೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದ್ದಾರೆ.
ಅಂದಹಾಗೇ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ರಾಮನಗರದ ಬಿಡದಿ ಬಳಿಯಲ್ಲಿರುವಂತ ಜಾಲಿವುಡ್ ಸ್ಟುಡಿಯೋಗೆ ಕಂದಾಯ ಇಲಾಖೆಯಿಂದ ಬೀಗ ಜಡಿಯಲಾಗಿತ್ತು. ಆ ಬಳಿಕ ಡಿಸಿ 10 ದಿನಗಳಲ್ಲಿ ಉಲ್ಲಂಘಿಸಿರುವಂತ ನಿಯಮಗಳನ್ನು ಸರಿ ಪಡಿಸೋದಕ್ಕೆ ಅವಕಾಶ ನೀಡಲಾಗಿತ್ತು. ಹೀಗಾಗಿ ಬಿಗ್ ಬಾಸ್ ಕಾರ್ಯಕ್ರಮದ ಶೂಟಿಂಗ್ ಮತ್ತೆ ಜಾಲಿವುಡ್ ಸ್ಟುಡಿಯೋದಲ್ಲಿ ಆರಂಭಗೊಂಡಿತ್ತು.
ಮೈಸೂರಲ್ಲಿ ಸಂಸದ ಯದುವೀರ್ ಒಡೆಯರ್ ‘ರಾಜ್ಯಮಟ್ಟದ ಕ್ಲಬ್ ಬೇಸ್‌ಬಾಲ್ ಚಾಂಪಿಯನ್ ಶಿಪ್’ ಉದ್ಘಾಟನೆ
BIG NEWS: ಪ್ರಿಯಕರನ ಜೊತೆ ಓಡಿ ಹೋದ ಪುತ್ರಿ: ಶೃದ್ದಾಂಜಲಿ ಬ್ಯಾನರ್ ಹಾಕಿ, ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ