ಬೆಂಗಳೂರು: ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಮನೆಯೊಂದರ ಮೇಲೆ ಕ್ರೇನ್ ಟವರ್ ಬಿದ್ದು ಓರ್ವನಿಗೆ ಗಂಭೀರ ಗಾಯವಾಗಿದ್ದರೇ, ಐವರು ಗಾಯಗೊಂಡಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಕೆ ಆರ್ ಪುರಂನಲ್ಲಿ ಕ್ರೇನ್ ಟವರ್ ದಿಧೀರ್ ಕುಸಿದು ಬಿದ್ದು, ಘೋರ ದುರಂತವೊಂದು ಸಂಭವಿಸಿದೆ. ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದಂತ ಆರು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ.
ಕ್ರೇನ್ ರಿಪೇರಿ ಮಾಡಲು ಬಳಸುವ ಲ್ಯಾಡರ್ ಗಳು ಕುಸಿದು ಈ ದುರಂತ ಸಂಭವಿಸಿದೆ. ಇಂದು ಮಧ್ಯಾಹ್ನ ಕೆ ಆರ್ ಪುರಂನ ಮೇಡಹಳ್ಳಿ ಬಡಾವಣೆಯಲ್ಲಿ ಈ ಘಟನೆ ಸಂಭವಿಸಿದೆ. ಬಾಡಿಗೆ ಮನೆಯಲ್ಲಿ ನೆಲೆಸಿದ್ದಂತ ಐವರಿಗೆ ಗಾಯವಾಗಿದೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.
2 ದಿನದಲ್ಲಿ ಹಾಸನಾಂಬ ದೇವಾಲಯಕ್ಕೆ ಹರಿದು ಬಂದ ಆದಾಯ: ಕೋಟಿ ಕೋಟಿ ಆದಾಯ ಸಂಗ್ರಹ
BIG NEWS: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ‘ಸಚಿವ ಸ್ಥಾನ’ ಫಿಕ್ಸ್!? | Karnataka Cabinet Expansion