ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಸಹಾಯಕ ಚುನಾವಣಾಧಿಕಾರಿಯಾಗಿ ಕೆ.ಆರ್.ದೇವರಾಜು ಅವರು ನೇಮಕಗೊಂಡಿದ್ದಾರೆ. ಕೆಯುಡಬ್ಲ್ಯೂಜೆ ಕಚೇರಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರು ನೇಮಕಾತಿ ಆದೇಶ ನೀಡಿದರು. ದೇವರಾಜು ಅವರಿಗೆ ಕೆಯುಡಬ್ಲ್ಯೂಜೆ ಶುಭಾಶಯಗಳನ್ನು ತಿಳಿಸಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಸಹಾಯಕ ಚುನಾವಣಾಧಿಕಾರಿಯಾಗಿ ಕೆ.ಆರ್.ದೇವರಾಜು ಅವರು ನೇಮಕಗೊಂಡಿದ್ದಾರೆ. ಕೆಯುಡಬ್ಲ್ಯೂಜೆ ಕಚೇರಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರು ನೇಮಕಾತಿ ಆದೇಶ ನೀಡಿದರು.ದೇವರಾಜು ಅವರಿಗೆ ಕೆಯುಡಬ್ಲ್ಯೂಜೆ ಶುಭಾಶಯಗಳು @AsianetNewsSN @tv9kannada pic.twitter.com/uQfOS8LTLx
— Karnataka Union of Working Journalists (R) (@KUWJ_R) October 13, 2025
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ)ಚುನಾವಣೆಗೆ ಅ.13ರಂದು ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್ ) ಅವರು ಅಧಿಸೂಚನೆ ಹೊರಡಿಸಿದರು. ಸಹಾಯಕ ಚುನಾವಣಾಧಿಕಾರಿ ದೇವರಾಜು ಇದ್ದರು. ರಾಜ್ಯ ಮತ್ತು ಜಿಲ್ಲಾ ಸಂಘಗಳಿಗೆ ಏಕಕಾಲಕ್ಕೆ ಆರಂಭಗೊಂಡಿರುವ ಚುನಾವಣಾ ಪ್ರಕ್ರಿಯೆ ನ.9ಕ್ಕೆ ಮುಗಿಯಲಿದೆ.
ಸಾಗರದಲ್ಲಿ ‘ದಲಿತ ಸಂಘರ್ಷ ಸಮಿತಿ’ಯಿಂದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಮೇಲೆ ಶೂ ಎಸೆದಿದ್ದನ್ನು ಖಂಡನೆ, ಪ್ರತಿಭಟನೆ
BIG NEWS: ‘ಸಹಕಾರ ಸಂಘ’ಗಳೂ ‘ಭ್ರಷ್ಟಾಚಾರ ಕಾಯ್ದೆ’ ವ್ಯಾಪ್ತಿಗೆ ಬರುತ್ತವೆ: ಕರ್ನಾಟಕ ಹೈಕೋರ್ಟ್