Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: BMTC ನೌಕರರಿಗೆ ಸಿಹಿಸುದ್ದಿ: 11 ತಿಂಗಳ ಬಾಕಿ ವೇತನ, ಹಿಂಬಾಗಿ ಬಿಡುಗಡೆ, ಖಾತೆಗೆ ಜಮಾ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವೆಸ್ಟ್ ಇಂಡೀಸ್ ವಿರುದ್ಧ 2ನೇ ಟೆಸ್ಟ್ ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು | India V/s West Indies
INDIA

BREAKING : ವೆಸ್ಟ್ ಇಂಡೀಸ್ ವಿರುದ್ಧ 2ನೇ ಟೆಸ್ಟ್ ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು | India V/s West Indies

By kannadanewsnow57

ನವದೆಹಲಿ : ವೆಸ್ಟ್ ಇಂಡೀಸ್​ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 518 ರನ್​ಗಳಿಸಿ ಡಿಕ್ಲೇರ್ ಘೋಷಿಸಿತ್ತು. ವೆಸ್ಟ್ ಇಂಡೀಸ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 248 ರನ್​ಗಳಿಸಿ ಆಲೌಟ್ ಆಗಿದೆ. ಇತ್ತ 270 ರನ್​ಗಳ ಮುನ್ನಡೆ ಪಡೆದಿದ್ದ ಟೀಮ್ ಇಂಡಿಯಾ ಇದೀಗ ಫಾಲೋ ಆನ್ ಹೇರುವ ಮೂಲಕ ವೆಸ್ಟ್ ಇಂಡೀಸ್​ ತಂಡವನ್ನು ಮತ್ತೆ ಬ್ಯಾಟಿಂಗ್​ಗೆ ಆಹ್ವಾನಿಸಿತ್ತು. ಎರಡನೇ ಇನಿಂಗ್ಸ್ ನಲ್ಲಿ ವೆಸ್ಟ್ ಇಂಡೀಸ್ ತಂಡವು 390 ರನ್ ಗಳಿಗೆ ಆಲೌಟ್ ಆಗಿತ್ತು.

ಬಳಿಕ ಭಾರತ ವಿಕೆಟ್ ಕಳೆದುಕೊಂಡು 124 ರನ್ ಗಳಿಸುವ ಮೂಲಕ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಎರಡನೇ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾದ ಕೆ.ಎಲ್. ರಾಹುಲ್ ಆಕರ್ಷಕ ಅರ್ಧ ಶತಕದ (58) ನೆರವಿನಿಂದ ಟೀಂ ಇಂಡಿಯಾ ಗೆಲುವು ಸಾಧಿಸಿದೆ.

ಈ ಗೆಲುವಿನೊಂದಿಗೆ, ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು. ದೆಹಲಿ ಟೆಸ್ಟ್‌ನಲ್ಲಿ, ವೆಸ್ಟ್ ಇಂಡೀಸ್ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 390 ರನ್ ಗಳಿಸಿತು. ಭಾರತ ತನ್ನ ಮೊದಲ ಇನ್ನಿಂಗ್ಸ್ ಅನ್ನು 518/5 ಕ್ಕೆ ಡಿಕ್ಲೇರ್ ಮಾಡಿತ್ತು, ಆದರೆ ವೆಸ್ಟ್ ಇಂಡೀಸ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 248 ರನ್ ಗಳಿಸಿತ್ತು. ಭಾರತ ತನ್ನ ಮೊದಲ ಇನ್ನಿಂಗ್ಸ್‌ನ ಆಧಾರದ ಮೇಲೆ 270 ರನ್‌ಗಳ ಮುನ್ನಡೆ ಸಾಧಿಸಿತು ಮತ್ತು ಫಾಲೋ-ಆನ್ ಅನ್ನು ಜಾರಿಗೊಳಿಸಿತು. ಅಹಮದಾಬಾದ್‌ನಲ್ಲಿ ನಡೆದ ಸರಣಿಯ ಮೊದಲ ಟೆಸ್ಟ್ ಅನ್ನು ಭಾರತ ತಂಡವು ಇನ್ನಿಂಗ್ಸ್ ಮತ್ತು 140 ರನ್‌ಗಳಿಂದ ಗೆದ್ದಿತ್ತು ಎಂಬುದನ್ನು ಗಮನಿಸಬೇಕು.

INDvsWI 2nd Test, Day 5 | India (518/5 d & 120/3) beat West Indies [248 & 390 (f/o)] by 7 wickets to win the series 2-0 and add 12 points to their World Test Championship tally.

(Pic: BCCI) pic.twitter.com/in61oLcj7r

— ANI (@ANI) October 14, 2025

BREAKING: India clinch 2nd Test win against West Indies | India V/s West Indies
Share. Facebook Twitter LinkedIn WhatsApp Email

Related Posts

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

2 Mins Read

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

2 Mins Read

Shocking: ಕೇವಲ 2,000 ರೂ. ಮನೆ ಬಾಡಿಗೆ ಕೊಡಲಾಗದಿದ್ದಕ್ಕೆ ಪತ್ನಿ, ಅಪ್ರಾಪ್ತ ಮಗಳ ಮೇಲಿನ ಅತ್ಯಾಚಾರಕ್ಕೆ ಸಾಥ್ ನೀಡಿದ ಪಾಪಿ ಪತಿ!

2 Mins Read
Recent News

BREAKING: BMTC ನೌಕರರಿಗೆ ಸಿಹಿಸುದ್ದಿ: 11 ತಿಂಗಳ ಬಾಕಿ ವೇತನ, ಹಿಂಬಾಗಿ ಬಿಡುಗಡೆ, ಖಾತೆಗೆ ಜಮಾ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

State News
KARNATAKA

BREAKING: BMTC ನೌಕರರಿಗೆ ಸಿಹಿಸುದ್ದಿ: 11 ತಿಂಗಳ ಬಾಕಿ ವೇತನ, ಹಿಂಬಾಗಿ ಬಿಡುಗಡೆ, ಖಾತೆಗೆ ಜಮಾ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ನೌಕರರಿಗೆ ರಾಜ್ಯ ಸರ್ಕಾರ ಮತ್ತು ನಿಗಮವು ಭರ್ಜರಿ ಸಿಹಿ ಸುದ್ದಿ ನೀಡಿದೆ.…

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

BIG NEWS: ಜೂನ್.1ರಂದು ರಾಜ್ಯಾದ್ಯಂತ ಅದ್ಧೂರಿ ‘ಶಾಲಾ ಪ್ರಾರಂಭೋತ್ಸವ’: ಸಿಎಂ ಸಿದ್ದರಾಮಯ್ಯ ಚಾಲನೆ

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.