ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆಯ ಆದೇಶ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ಆದೇಶ ರದ್ದುಗೊಳಿಸಿ CAT ಆದೇಶ ಹೊರಡಿಸಿದೆ. ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (CAT) ಈ ಆದೇಶ ಹೊರಡಿಸಿದೆ.
ಸರ್ಕಾರ ಇಲಾಖೆ ಆದೇಶ ಪ್ರಶ್ನೆಸಿ ಅಲೋಕ್ ಕುಮಾರ್ ಸಿ ಎ ಟಿ ಮೊರೆ ಹೋಗಿದ್ದರು. ಇಬ್ಬರು ನ್ಯಾಯಮೂರ್ತಿಗಳ ನಡುವೆ ವಿಭಿನ್ನ ತೀರ್ಪು ಹಿನ್ನೆಲೆಯಲ್ಲಿ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ಈ ಒಂದು ಪ್ರಕರಣ ಹೋಗಿತ್ತು. ಎರಡು ಕಡೆಯ ವಾದ ಮತ್ತು ಪ್ರತಿವಾದ ಆಲಿಸಿ ಇಂದು ತೀರ್ಪು ಪ್ರಕಟಿಸಿದ್ದು ಸರ್ಕಾರದ ಇಲಾಖೆ ಆದೇಶ ರದ್ದುಗೊಳಿಸಿದೆ. ಅಲೋಕ್ ಕುಮಾರ್ ಅವರಿಗೆ ಸಲಬೇಕಾದ ಅಭ್ಯರ್ಥಿ ಮ