ಮಂಡ್ಯ : ಇಂದು ಮಂಡ್ಯ ಜಿಲ್ಲೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಈ ವೇಳೆ ಮಂಡ್ಯದ KSRTC ಬಸ್ ನಿಲ್ದಾಣದ ಬಳಿ ನಿರ್ಮಾಣವಾಗಿರುವ ಹೈಟೆಕ್ ಆಟೋ ನಿಲ್ದಾಣವನ್ನು ಟೇಪ್ ಕಟ್ ಮಾಡುವ ಮೂಲಕ ಉದ್ಘಾಟಿಸಿದರು.
ಸಂಸದರ ನಿಧಿಯಿಂದಹೈಟೆಕ್ ಆಟೋ ನಿಲ್ದಾಣ. ನಿರ್ಮಾಣವಾಗಿದೆ. ಕೇಂದ್ರ ಸಚಿವ ಹೆಚ್ಡಿಕೆ ಗೆ ಮಾಜಿ ಸಚಿವ ಸಿಎಸ್ ಪುಟ್ಟರಾಜು ಸಾಥ್. ಇದೇ ವೇಳೆ ನಗರಸಭೆ ಅಧ್ಯಕ್ಷ ನಾಗೇಶ್,ಡಿಸಿ ಡಾ.ಕುಮಾರ, ಸಿಇಓ ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕೆ.ಟಿ.ಶ್ರೀಕಂಠೇಗೌಡ,ಸೇರಿ ಹಲವರು ಭಾಗಿಯಾಗಿದ್ದರು.