ಕಲಬುರ್ಗಿ : ವಿಜಯಪುರ ಜಿಲ್ಲೆಗೆ ಕನ್ನೆರಿ ಶ್ರೀಗಳ ಪ್ರವೇಶಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರವೇಶ ನಿರ್ಬಂಧ ಪ್ರಶ್ನಿಸಿ ಕನ್ನೆರಿ ಶ್ರೀಗಳು ಸಲ್ಲಿಸಿದ ಅರ್ಜಿಯನ್ನು ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠ ವಜಾಗೊಳಿಸಿದೆ ಸ್ವಾಮಿಜಿ ಸಲ್ಲಿಸಿದ ಅರ್ಜಿಯನ್ನು ಕಲಬುರ್ಗಿ ಹೈಕೋರ್ಟ್ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ.
ಹೌದು ವಿಜಯಪುರ ಜಿಲ್ಲಾಡಳಿತ ಆದೇಶದ ಕೋರಿ ಕನ್ನೆರಿ ಮಠದ ಶ್ರೀಗಳು ಅರ್ಜಿ ಸಲ್ಲಿಸಿದರು ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧಿಸಿದ್ದು ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠ ಶ್ರೀಗಳು ಸಲ್ಲಿಸಿದ ಅರ್ಜಿಯನ್ನು ವಜಾ ಗೊಳಿಸಿದೆ.








