ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.
ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಪಿಡಿಒ ಆಗಿ ಪ್ರವೀಣ್ ಕಾರ್ಯನಿರ್ವಹಿಸುತ್ತಿದ್ದರು. ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ.