ಬೆಂಗಳೂರು: ನಗರದಲ್ಲಿ ದೀಪಾವಳಿ ಆರಂಭದಲ್ಲೇ ಪಟಾಕಿ ಸಿಡಿತದಿಂದ ಅವಘಡ ಸಂಭವಿಸಿದೆ. ಪಟಾಕಿ ಸಿಡಿದು ನಾಲ್ವರು ಬೆಂಗಳೂರಲ್ಲಿ ಗಾಯಗೊಂಡಿದ್ದಾರೆ.
ಬೆಂಗಳೂರಲ್ಲಿ ಬಿಜಿಲಿ ಪಟಾಕಿ ಸಿಡಿದು 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದಾಗ ಮತ್ತೊಬ್ಬನಿಗೆ ಗಾಯವಾಗಿದೆ. ಆಟಂ ಬಾಂಬ್ ಪಟಾಕಿ ಸಿಡಿದು 48 ವರ್ಷದ ವ್ಯಕ್ತಿಯ ಕಣ್ಣಿಗೆ ಗಾಯವಾಗಿದೆ. ಗಾಯಾಳುಗಳನ್ನು ಮಿಂಟೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
BREAKING: ಬಾಲಿವುಡ್ ಖ್ಯಾತ ಹಾಸ್ಯನಟ ಗೋವರ್ಧನ್ ಅಸ್ರಾಣಿ ಇನ್ನಿಲ್ಲ | Asrani no more
GOOD NEWS : ಕರ್ನಾಟಕದಲ್ಲಿ `18 ಸಾವಿರ ಶಿಕ್ಷಕರ ನೇಮಕಾತಿ’ : ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025