Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ​ಮಥುರಾ ಬಂಕೆ ಬಿಹಾರಿ ದೇಗುಲದ ಬಳಿ ಭೀಕರ ದುರಂತ: ಜನನಿಬಿಡ ಪ್ರದೇಶದಲ್ಲಿ ಕುಸಿದ ಬಾಲ್ಕನಿ, 6 ಭಕ್ತರಿಗೆ ಗಾಯ!

​​ಕೀರ್ತಿ ಚಕ್ರ ಪ್ರದಾನ ಸಮಾರಂಭದಲ್ಲಿ ಭಾವುಕ ಕ್ಷಣ: ಹುತಾತ್ಮ ಯೋಧನ ತಾಯಿಯನ್ನು ಅಪ್ಪಿ ಸಾಂತ್ವನ ಹೇಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು

​ಇರಾನ್ ಸುಪ್ರೀಂ ಲೀಡರ್ ಅಲಿ ಖಮೇನಿ ನಿಧನ: ಜೂನ್‌ ಅಂತ್ಯದಲ್ಲಿ ಅಂತಿಮ ಸಂಸ್ಕಾರ ಮೆರವಣಿಗೆಗೆ ಸಿದ್ಧತೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದ MLC ಯತೀಂದ್ರ ಸಿದ್ದರಾಮಯ್ಯ ಹೇಳಿಕೆ : ‘ಅಹಿಂದ’ ನಾಯಕತ್ವದ ದಾಳ ಉರುಳಿಸಿದ ಯತೀಂದ್ರ!
KARNATAKA

ರಾಜ್ಯ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದ MLC ಯತೀಂದ್ರ ಸಿದ್ದರಾಮಯ್ಯ ಹೇಳಿಕೆ : ‘ಅಹಿಂದ’ ನಾಯಕತ್ವದ ದಾಳ ಉರುಳಿಸಿದ ಯತೀಂದ್ರ!

By ಸುರೇಶ್‌

ಬೆಳಗಾವಿ : ನಮ್ಮ ತಂದೆ ಸದ್ಯ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಈ ಒಂದು ಹೇಳಿಕೆ ನೀಡಿದ್ದು, ಪ್ರಗತಿಪರ ಸಿದ್ಧಾಂತ ಇರುವ ನಾಯಕರು ರಾಜ್ಯಕ್ಕೆ ಬೇಕು. ಮಾರ್ಗದರ್ಶನ ಮಾಡಿ ನೇತೃತ್ವ ವಹಿಸಲು ಬೇಕು ಸತೀಶ್ ಜಾರಕಿಹೊಳಿ ಆ ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಪರೋಕ್ಷವಾಗಿ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಹೇಳಿಕೆ ನೀಡಿದ್ದಾರೆ.

ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ನಮ್ಮ ತಂದೆ ರಾಜಕೀಯ ಕೊನೆಕಾಲದಲ್ಲಿ ಇದ್ದಾರೆ ಹಾಗಾಗಿ ಮಾರ್ಗದರ್ಶನ ಮಾಡಿ ಪ್ರಗತಿಪರ ಸಿದ್ಧಾಂತ ಇರುವ ನಾಯಕರು ಬೇಕು. ಸಚಿವ ಸತೀಶ್ ಜಾರಕಿಹೊಳಿ ಆ ಒಂದು ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಈ ಒಂದು ಹೇಳಿಕೆಯ ಮೂಲಕ ನವೆಂಬರ್ ಕ್ರಾಂತಿ ಸುಳಿವು ಕೊಟ್ರ? ಅಂತ ಗುಸು ಗುಸು ಶುರುವಾಗಿದೆ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಅಂತ ಹೇಳಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ನಲ್ಲಿ ಇದೀಗ ಯತೀಂದ್ರ ಅವರು ಹೇಳಿಕೆ ಸಂಚಲನ ಎಬ್ಬಿಸಿದೆ. ನವೆಂಬರ್ ಕ್ರಾಂತಿ ಸುಳಿವು ಕೊಟ್ರ? ಎನ್ನುವ ಚರ್ಚೆ ಹುಟ್ಟು ಹಾಕಿದೆ ನವೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎನ್ನುವ ಮೂಲಕ ಸುಳಿವು ನೀಡಿದ್ದಾರೆ.

ಏಕೆಂದರೆ ಒಂದು ಕಡೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದು, ಇಂದು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ದರ್ಶನ ಮಾಡಿ ಸಂಕಲ್ಪ ಮಾಡಿದ್ದಾರೆ. ಇದೆ ವೇಳೆ ದೇವರಿಗೂ ಭಕ್ತನ ನಡುವಿನ ವ್ಯವಹಾರ ದೇವರಿಗೆ ಗೊತ್ತಿರುತ್ತದೆ ಎಂದು ಹೇಳುವ ಮೂಲಕ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುವ ಕುರಿತು ಸಂಕಲ್ಪ ಮಾಡಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದು ಕಡೆ ಯತೀಂದ್ರ ಸಿದ್ದರಾಮಯ್ಯ ಅಹಿಂದ ನಾಯಕತ್ವದ ಉರುಳಿಸಿದ್ದು, ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ವಿಧಾನಸಭಾ ಕ್ಷೇತ್ರವಾರು ಬೂತ್ ಮಟ್ಟದ ಏಜೆಂಟರ (BLA) ಸಂಪೂರ್ಣ ಪಟ್ಟಿ ಕೋರಿ ಸಿಇಒಗೆ ಪತ್ರ ಬರೆದ ರಮೇಶ್ ಬಾಬು

1 Min Read

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

2 Mins Read

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಆರೋಪಿಗಳು ಅರೆಸ್ಟ್!

2 Mins Read
Recent News

BREAKING: ​ಮಥುರಾ ಬಂಕೆ ಬಿಹಾರಿ ದೇಗುಲದ ಬಳಿ ಭೀಕರ ದುರಂತ: ಜನನಿಬಿಡ ಪ್ರದೇಶದಲ್ಲಿ ಕುಸಿದ ಬಾಲ್ಕನಿ, 6 ಭಕ್ತರಿಗೆ ಗಾಯ!

​​ಕೀರ್ತಿ ಚಕ್ರ ಪ್ರದಾನ ಸಮಾರಂಭದಲ್ಲಿ ಭಾವುಕ ಕ್ಷಣ: ಹುತಾತ್ಮ ಯೋಧನ ತಾಯಿಯನ್ನು ಅಪ್ಪಿ ಸಾಂತ್ವನ ಹೇಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು

​ಇರಾನ್ ಸುಪ್ರೀಂ ಲೀಡರ್ ಅಲಿ ಖಮೇನಿ ನಿಧನ: ಜೂನ್‌ ಅಂತ್ಯದಲ್ಲಿ ಅಂತಿಮ ಸಂಸ್ಕಾರ ಮೆರವಣಿಗೆಗೆ ಸಿದ್ಧತೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪೇಟಿಎಂನಿಂದ 4,000 ಉದ್ಯೋಗಿಗಳ ನೇಮಕ !

State News
KARNATAKA

ರಾಜ್ಯದ ವಿಧಾನಸಭಾ ಕ್ಷೇತ್ರವಾರು ಬೂತ್ ಮಟ್ಟದ ಏಜೆಂಟರ (BLA) ಸಂಪೂರ್ಣ ಪಟ್ಟಿ ಕೋರಿ ಸಿಇಒಗೆ ಪತ್ರ ಬರೆದ ರಮೇಶ್ ಬಾಬು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಚುನಾವಣಾ ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಶೀಲನೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಮುಖ ದಾಖಲೆಗಳನ್ನು ಉಚಿತವಾಗಿ…

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಆರೋಪಿಗಳು ಅರೆಸ್ಟ್!

BREAKING : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಬಾಗಲಕೋಟೆಯ ಸರ್ಕಾರಿ ನೌಕರನಿಗೆ ₹83.82 ಲಕ್ಷ ನಾಮ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.