ಬೆಂಗಳೂರು: ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‍ಸೈಟ್ http://kmdconline.karnataka.gov.in ಮುಖಾಂತರ ಅಕ್ಟೋಬರ್ 21 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ)ವನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಜವಾಹರ ನವೋದಯ ವಿದ್ಯಾಲಯದ 9, 11ನೇ ತರಗತಿಗೆ ದಾಖಲಾತಿಗೆ ಅವಧಿ ವಿಸ್ತರಣೆ
ವಿಜಯಪುರ ಜಿಲ್ಲೆಯಲ್ಲಿ 2.9 ತೀವ್ರತೆಯಲ್ಲಿ ಲಘು ಭೂಕಂಪನ | Earthquake in Vijayapura