Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಹೇಳಿದ್ದೇನು?

22/03/2026 3:25 PM

BIGG NEWS : ‘ಮೊದಲು ಸೇನಾ ಕ್ರಮ ನಿಲ್ಲಿಸಿ’ : ಆಕ್ರಮಣ ತಡೆಯುವಲ್ಲಿ ಪಾತ್ರ ವಹಿಸಲು ಭಾರತದ ಅಧ್ಯಕ್ಷತೆಯ ಬ್ರಿಕ್ಸ್’ಗೆ ಇರಾನ್ ಅಧ್ಯಕ್ಷರ ಕರೆ

22/03/2026 3:21 PM

BREAKING : ಕತಾರ್’ನಲ್ಲಿ ನೀರಿನಲ್ಲಿ ಮಿಲಿಟರಿ ಹೆಲಿಕಾಪ್ಟರ್ ಪತನ ; 6 ಮಂದಿ ಸಾವು, ಒರ್ವ ನಾಪತ್ತೆ

22/03/2026 2:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ಬೆಂಗಳೂರಲ್ಲಿ ದೀಪಾವಳಿ ಪಟಾಕಿ ಸಿಡಿದು 190 ಮಂದಿಗೆ ಗಾಯ : ಶಾಶ್ವತವಾಗಿ ಕಣ್ಣು ಕಳೆದುಕೊಂಡ 8 ಜನ!
KARNATAKA

SHOCKING: ಬೆಂಗಳೂರಲ್ಲಿ ದೀಪಾವಳಿ ಪಟಾಕಿ ಸಿಡಿದು 190 ಮಂದಿಗೆ ಗಾಯ : ಶಾಶ್ವತವಾಗಿ ಕಣ್ಣು ಕಳೆದುಕೊಂಡ 8 ಜನ!

By kannadanewsnow5723/10/2025 6:06 AM

ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿ ಹಬ್ಬ ಆರಂಭವಾಗುತ್ತಿದ್ದಂತೆ ಪಟಾಕಿ ಸಿಡಿತದಿಂದ ಗಾಯಗೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚುತ್ತಿದೆ. ಇದೀಗ 190ಕ್ಕೆ ಪಟಾಕಿ ಸಿಡಿತದಿಂದ ಗಾಯಗೊಂಡಿರುವ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಇದುವರೆಗೂ ಎಂಟು ಜನರು ಶಾಶ್ವತವಾಗಿ ತಮ್ಮ ಕಣ್ಣು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಪಟಾಕಿ ಸಿಡಿತ ಪ್ರಕರಣ ಮತ್ತೆ ಏರಿಕೆಯಾಗಿದ್ದು ಪಟಾಕಿ ಹಿಡಿದು 190ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಶಾಶ್ವತವಾಗಿ 8 ಜನರು ತಮ್ಮ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ ಜನ ನಿಂತು ನೋಡುವಾಗ ಪಟಾಕಿ ಸಿಡಿದು ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ. ಶೇಕಡ 60 ರಷ್ಟು ಜನರಿಗೆ ಪಟಾಕಿ ಸಿಡಿದು ಕಣ್ಣಿಗೆ ಹಾನಿಯಾಗಿದೆ. ನಾರಾಯಣ ನೇತ್ರಾಲಯಕ್ಕೆ 75 ಜನರನ್ನು ದಾಖಲು ಮಾಡಲಾಗಿದೆ. ಇನ್ನು ಮಿಂಟೋ ಆಸ್ಪತ್ರೆಯಲ್ಲಿ 25ಕ್ಕೂ ಹೆಚ್ಚು ಜನರು ದಾಖಲಾಗಿದ್ದಾರೆ.

SHOCKING: 190 injured in Diwali firecrackers in Bangalore: 8 people lost their eyes permanently!
Share. Facebook Twitter LinkedIn WhatsApp Email

Related Posts

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಹೇಳಿದ್ದೇನು?

22/03/2026 3:25 PM2 Mins Read

BIG NEWS : ಚೀನಾಕೆ ಹೋಗ್ತಿದ್ದ ಕಚ್ಚಾ ತೈಲ ಯೂಟರ್ನ್ : ಮಂಗಳೂರಿಗೆ ಬಂದ ಅಕ್ವಾ ಟೈಟಾನ್ ಹಡಗು!

22/03/2026 1:31 PM1 Min Read

BREAKING : ಬೆಂಗಳೂರಲ್ಲಿ ನಾಯಿಗೆ ಹಾಕುವ ಆಹಾರದ ಬಾಕ್ಸ್ ನಲ್ಲಿ ಡ್ರಗ್ಸ್ ಸಾಗಾಟ : 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!

22/03/2026 1:12 PM1 Min Read
Recent News

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಹೇಳಿದ್ದೇನು?

22/03/2026 3:25 PM

BIGG NEWS : ‘ಮೊದಲು ಸೇನಾ ಕ್ರಮ ನಿಲ್ಲಿಸಿ’ : ಆಕ್ರಮಣ ತಡೆಯುವಲ್ಲಿ ಪಾತ್ರ ವಹಿಸಲು ಭಾರತದ ಅಧ್ಯಕ್ಷತೆಯ ಬ್ರಿಕ್ಸ್’ಗೆ ಇರಾನ್ ಅಧ್ಯಕ್ಷರ ಕರೆ

22/03/2026 3:21 PM

BREAKING : ಕತಾರ್’ನಲ್ಲಿ ನೀರಿನಲ್ಲಿ ಮಿಲಿಟರಿ ಹೆಲಿಕಾಪ್ಟರ್ ಪತನ ; 6 ಮಂದಿ ಸಾವು, ಒರ್ವ ನಾಪತ್ತೆ

22/03/2026 2:58 PM

BREAKING : ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಇಂಧನ ಪೂರೈಕೆ ಕುರಿತು ‘ಪ್ರಧಾನಿ ಮೋದಿ’ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ!

22/03/2026 2:42 PM
State News
KARNATAKA

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಹೇಳಿದ್ದೇನು?

By kannadanewsnow0922/03/2026 3:25 PM KARNATAKA 2 Mins Read

ದಾವಣಗೆರೆ: ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಕೊನೆಗೂ…

BIG NEWS : ಚೀನಾಕೆ ಹೋಗ್ತಿದ್ದ ಕಚ್ಚಾ ತೈಲ ಯೂಟರ್ನ್ : ಮಂಗಳೂರಿಗೆ ಬಂದ ಅಕ್ವಾ ಟೈಟಾನ್ ಹಡಗು!

22/03/2026 1:31 PM

BREAKING : ಬೆಂಗಳೂರಲ್ಲಿ ನಾಯಿಗೆ ಹಾಕುವ ಆಹಾರದ ಬಾಕ್ಸ್ ನಲ್ಲಿ ಡ್ರಗ್ಸ್ ಸಾಗಾಟ : 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!

22/03/2026 1:12 PM

BREAKING : ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಕಾಂಗ್ರೆಸ್!

22/03/2026 12:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.