ಹಾಸನ : ಹೇಮಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಹಿನ್ನಲೆ ಹಾಸನದ ಗೊರೂರು ಡ್ಯಾಂಗೆ ಹೆಚ್ಚಿನ ಪ್ರಮಾಣದ ಒಳ ಹರಿವು ಹೆಚ್ಚಳವಾಗಿದ್ದು, ಯಾವುದೇ ಕ್ಷಣದಲ್ಲಿ ಡ್ಯಾಂ ನಿಂದ ನದಿಗೆ ನೀರು ಬಿಡುಗಡೆ ಎಚ್ಚರಿಕೆ ನೀಡಲಾಗಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಭಾಗದ ಜನರಿಗೆ ನೀರಾವರಿ ಇಲಾಖೆ ಸೂಚನೆ ನೀಡಿದೆ. ಡ್ಯಾಂ ಕೆಳಗಿನ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ ನೀಡಲಾಗಿದೆ.
ಕಂದಾಯ ಇಲಾಖೆ ಮೂಲಕ ನದಿ ಪಾತ್ರದ ಜನರಿಗೆ ಅರಿವು ಮೂಡಿಸುವಂತೆ ಮನವಿ ಮಾಡಿದೆ.ಜಲಾಶಯದ ಸೂಪರಿಂಡೆಂಟ್ ಇಂಜಿನಿಯರ್ ಪ್ರಕಟಣೆಯಲ್ಲಿ ಸೂಚನೆ