Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇಬೋಲಾ ವೈರಸ್ ಭೀತಿ: ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿಗಾ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ದೇಶದಲ್ಲಿ ಇನ್ಮುಂದೆ ಮಕ್ಕಳು, ನಾಗರಿಕರು ನಾಪತ್ತೆಯಾದರೆ ಕಡ್ಡಾಯವಾಗಿ ‘ಕಿಡ್ನ್ಯಾಪ್’ FIR ದಾಖಲಿಸಲು ಸುಪ್ರೀಂ ಕೋರ್ಟ್ ಆದೇಶ!

ಬಿಸಿಲಿನ ಪ್ರಕೋಪಕ್ಕೆ ನಡುಗಿದ ಭಾರತ: ಸುರಕ್ಷತೆಗಾಗಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ; ಏನನ್ನು ಮಾಡಬೇಕು? ಏನನ್ನು ಮಾಡಬಾರದು?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ: ಈ ರೈಲುಗಳ ಮರುನಿಗದಿ / ನಿಯಂತ್ರಣ / ಭಾಗಶಃ ರದ್ದು
KARNATAKA

ಗಮನಿಸಿ: ಈ ರೈಲುಗಳ ಮರುನಿಗದಿ / ನಿಯಂತ್ರಣ / ಭಾಗಶಃ ರದ್ದು

By ವಸಂತ ಬಿ ಈಶ್ವರಗೆರೆ

ಮೈಸೂರು: ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಮತ್ತು ನಾಗನಹಳ್ಳಿ ನಡುವೆ ರಸ್ತೆ ಕೆಳಸೇತುವೆ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ, ಕೆಳಗಿನ ರೈಲುಗಳ ಸೇವೆಗಳನ್ನು ಮರುನಿಗದಿ, ನಿಯಂತ್ರಣ ಮತ್ತು ಭಾಗಶಃ ರದ್ದುಪಡಿಸಲಾಗುವುದು.

ರೈಲುಗಳ ಮರುನಿಗದಿ

1. ರೈಲು ಸಂಖ್ಯೆ 16552 ಅಶೋಕಪುರಂ – ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್, ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು ಅಶೋಕಪುರಂನಿಂದ 40 ನಿಮಿಷ ತಡವಾಗಿ ಹೊರಡಲಿದೆ.

2. ರೈಲು ಸಂಖ್ಯೆ 66554 ಅಶೋಕಪುರಂ – ಕೆಎಸ್‌ಆರ್ ಬೆಂಗಳೂರು ಮೆಮೂ, ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು ಅಶೋಕಪುರಂನಿಂದ 45 ನಿಮಿಷ ತಡವಾಗಿ ಹೊರಡಲಿದೆ.

ರೈಲುಗಳ ನಿಯಂತ್ರಣ

1. ರೈಲು ಸಂಖ್ಯೆ 16586 ಮುರ್ಡೇಶ್ವರ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್, ದಿನಾಂಕ 28, 30 ಅಕ್ಟೋಬರ್, 18, 20, 25, 27 ನವೆಂಬರ್ ಮತ್ತು 16, 18 ಡಿಸೆಂಬರ್ 2025 ರಂದು ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಿಸಲ್ಪಡಲಿದೆ.

2. ರೈಲು ಸಂಖ್ಯೆ 06270 ಎಸ್‌ಎಂವಿಟಿ ಬೆಂಗಳೂರು – ಮೈಸೂರು ಪ್ಯಾಸೆಂಜರ್, ದಿನಾಂಕ 28, 30 ಅಕ್ಟೋಬರ್, 18, 20, 25, 27 ನವೆಂಬರ್ ಮತ್ತು 16, 18 ಡಿಸೆಂಬರ್ 2025 ರಂದು ಮಾರ್ಗಮಧ್ಯೆ 100 ನಿಮಿಷಗಳ ಕಾಲ ನಿಯಂತ್ರಿಸಲ್ಪಡಲಿದೆ.

3. ರೈಲು ಸಂಖ್ಯೆ 66579 ಕೆಎಸ್‌ಆರ್ ಬೆಂಗಳೂರು – ಅಶೋಕಪುರಂ ಮೆಮೂ, ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಿಸಲ್ಪಡಲಿದೆ.

ರೈಲುಗಳ ಭಾಗಶಃ ರದ್ದು

1. ರೈಲು ಸಂಖ್ಯೆ 66579 ಕೆಎಸ್‌ಆರ್ ಬೆಂಗಳೂರು – ಅಶೋಕಪುರಂ ಮೆಮೂ, ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು ಪಾಂಡವಪುರ – ಅಶೋಕಪುರಂ ಮಧ್ಯೆ ಭಾಗಶಃ ರದ್ದುಪಡಿಸಲಾಗಿದೆ. ಈ ರೈಲು ಪಾಂಡವಪುರದಲ್ಲೇ ಅಂತ್ಯಗೊಳ್ಳುತ್ತದೆ.

2. ರೈಲು ಸಂಖ್ಯೆ 66554 ಅಶೋಕಪುರಂ – ಕೆಎಸ್‌ಆರ್ ಬೆಂಗಳೂರು ಮೆಮೂ, ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು ಅಶೋಕಪುರಂ – ಪಾಂಡವಪುರ ಮಧ್ಯೆ ಭಾಗಶಃ ರದ್ದುಪಡಿಸಲಾಗಿದೆ. ಈ ರೈಲು ನಿಗದಿತ ಸಮಯದಂತೆ ಅಶೋಕಪುರಂ ಬದಲು ಪಾಂಡವಪುರದಿಂದ ಹೊರಡುತ್ತದೆ.

2027ರ ಸೆಪ್ಟೆಂಬರ್ ಹೊತ್ತಿಗೆ ಜಿಯೋ ಪ್ಲಾಟ್ ಫಾರ್ಮ್ಸ್ ಈಕ್ವಿಟಿ ಮೌಲ್ಯ 12.99 ಲಕ್ಷ ಕೋಟಿ ರೂಪಾಯಿ ಸಾಧ್ಯತೆ

SHOCKING: ಇನ್ಟಾಗ್ರಾಂನಲ್ಲಿ ಪರಿಚಿತವಾದ ಅಪ್ರಾಪ್ತೆ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ, ಪೋಕ್ಸೋ ಕೇಸ್ ದಾಖಲು

Share. Facebook Twitter LinkedIn WhatsApp Email

Related Posts

BREAKING: ಇಬೋಲಾ ವೈರಸ್ ಭೀತಿ: ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿಗಾ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

3 Mins Read

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ: ಮೇ.24ರಂದು ದೇವನಹಳ್ಳಿಯಲ್ಲಿ ಹೈವೋಲ್ಟೇಜ್ ಸಭೆ!

1 Min Read

ಶಿವಮೊಗ್ಗದ ಹೊಸನಗರದಲ್ಲಿ ‘ಭೂಮಾಫಿಯಾ’ ಅಟ್ಟಹಾಸ: ಜೆಸಿಬಿ, ಹಿಟಾಚಿ ಬಳಸಿ ’20 ಎಕರೆ ಸರ್ಕಾರಿ ಜಮೀನು’ ಒತ್ತುವರಿ!

2 Mins Read
Recent News

BREAKING: ಇಬೋಲಾ ವೈರಸ್ ಭೀತಿ: ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿಗಾ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ದೇಶದಲ್ಲಿ ಇನ್ಮುಂದೆ ಮಕ್ಕಳು, ನಾಗರಿಕರು ನಾಪತ್ತೆಯಾದರೆ ಕಡ್ಡಾಯವಾಗಿ ‘ಕಿಡ್ನ್ಯಾಪ್’ FIR ದಾಖಲಿಸಲು ಸುಪ್ರೀಂ ಕೋರ್ಟ್ ಆದೇಶ!

ಬಿಸಿಲಿನ ಪ್ರಕೋಪಕ್ಕೆ ನಡುಗಿದ ಭಾರತ: ಸುರಕ್ಷತೆಗಾಗಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ; ಏನನ್ನು ಮಾಡಬೇಕು? ಏನನ್ನು ಮಾಡಬಾರದು?

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ: ಮೇ.24ರಂದು ದೇವನಹಳ್ಳಿಯಲ್ಲಿ ಹೈವೋಲ್ಟೇಜ್ ಸಭೆ!

State News
KARNATAKA

BREAKING: ಇಬೋಲಾ ವೈರಸ್ ಭೀತಿ: ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿಗಾ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ಆಫ್ರಿಕಾ ಖಂಡದ ದೇಶಗಳಲ್ಲಿ ಇಬೋಲಾ ವೈರಸ್ ರೋಗ (Ebola Virus Disease – EVD) ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ,…

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ: ಮೇ.24ರಂದು ದೇವನಹಳ್ಳಿಯಲ್ಲಿ ಹೈವೋಲ್ಟೇಜ್ ಸಭೆ!

ಶಿವಮೊಗ್ಗದ ಹೊಸನಗರದಲ್ಲಿ ‘ಭೂಮಾಫಿಯಾ’ ಅಟ್ಟಹಾಸ: ಜೆಸಿಬಿ, ಹಿಟಾಚಿ ಬಳಸಿ ’20 ಎಕರೆ ಸರ್ಕಾರಿ ಜಮೀನು’ ಒತ್ತುವರಿ!

ಮನೆಗೆ ಭೂಮಿ ಪಡೆದು ಸ್ಟೇಡಿಯಂ ನಿರ್ಮಿಸುವುದು ಎಷ್ಟು ಸರಿ: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.