Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ಯಾನ್ಸರ್ ನಿಯಂತ್ರಣದಲ್ಲಿಡುವ 3 ಸೂಪರ್ ಫುಡ್’ಗಳಿವು ; ವೈದ್ಯರು ಪ್ರತಿದಿನ ತಿನ್ನಲು ಹೇಳ್ತಾರೆ!

13/02/2026 9:42 PM

ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ: ಸಿಎಂ ಸಿದ್ಧರಾಮಯ್ಯ

13/02/2026 9:37 PM

ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!

13/02/2026 9:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `ಆಸ್ತಿ’ ಮಾಲೀಕರೇ ಗಮನಿಸಿ : ಆನ್ ಲೈನ್ ನಲ್ಲಿ `ಎ-ಖಾತಾ’ ಪಡೆಯಲು ಜಸ್ಟ್ ಹೀಗೆ ಮಾಡಿ.!
KARNATAKA

`ಆಸ್ತಿ’ ಮಾಲೀಕರೇ ಗಮನಿಸಿ : ಆನ್ ಲೈನ್ ನಲ್ಲಿ `ಎ-ಖಾತಾ’ ಪಡೆಯಲು ಜಸ್ಟ್ ಹೀಗೆ ಮಾಡಿ.!

By kannadanewsnow5727/10/2025 6:39 AM

ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರೇ ಗಮನಿಸಿ, ಆನ್ಲೈನ್ ಮೂಲಕ ಬಿ ಯಿಂದ ಎ-ಖಾತಾಗೆ ಹೇಗೆ ಪರಿವರ್ತಿಸಬೇಕೆಂಬುದರ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ವಿವರಣೆಗಳನ್ನು ಬಿಡುಗಡೆ ಮಾಡಿದೆ. 

ನ.1 ರಿಂದ ಪ್ರಾರಂಭವಾಗುವ ಕರ್ನಾಟಕ ಸರ್ಕಾರದ 100 ದಿನಗಳ ಅಭಿಯಾನದಿಂದ ಬೆಂಗಳೂರಿನಲ್ಲಿ ಸುಮಾರು 15 ಲಕ್ಷ ಆಸ್ತಿ ಮಾಲೀಕರಿಗೆ ಪ್ರಯೋಜನವಾಗುವ ನಿರೀಕ್ಷೆಯಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ಲೈನ್ ವ್ಯವಸ್ಥೆಗೆ  ಚಾಲನೆ ದೊರೆತಿದೆ.

ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ

2000 ಚ.ಮೀ.ಗಳ ವರೆಗೆ

* ನಿಮ್ಮ ಮೊಬೈಲ್ ಮತ್ತು ಓಟಿಪಿ ಬಳಸಿ https://bbmp.karnataka.gov.in/BtoAKhata ರಲ್ಲಿ ಲಾಗಿನ್ ಆಗಿ

* ನಿಮ್ಮ ಅಂತಿಮ ಬಿ-ಖಾತೆಯ ಇಪಿಐಡಿ ಸಂಖ್ಯೆಯನ್ನು ನಮೂದಿಸಿ ವಿವರಗಳನ್ನು ಪಡೆಯಿರಿ

* ಮಾಲೀಕರ ಆಧಾರ್ ದೃಢೀಕರಿಸಿ

* ನಿವೇಶನವಿರುವ ಸ್ಥಳವನ್ನು ಮತ್ತು ನಿವೇಶನ ಮುಂಭಾಗದ ರಸ್ತೆಯ ಪ್ರಕಾರವನ್ನು ದೃಢಪಡಿಸಿ

* ಭೂ ಪರಿವರ್ತನೆಯಾದ ಮತ್ತು ಭೂ ಪರಿವರ್ತನೆಯಾಗದ ಎರಡೂ ನಿವೇಶನಗಳು ಅರ್ಹ (ಫ್ಲಾಟ್ಗಳಿಗೆ ಅರ್ಹತೆಯಿಲ್ಲ)

+ ಸ್ವೀಕೃತಿಯನ್ನು ಪಡೆಯಿರಿ

* ನಗರ ಪಾಲಿಕೆ ವತಿಯಿಂದ ನಿವೇಶನಕ್ಕೆ ಭೇಟಿ ಮತ್ತು ದೃಢೀಕರಣ

* ಮಾರುಕಟ್ಟೆ ಮೌಲ್ಯದ ಶೇ. 5% ರಷ್ಟು ಮೊತ್ತವನ್ನು “ಏಕ ನಿವೇಶನ” ಅನುಮೋದನೆ ಶುಲ್ಕವಾಗಿ ಹಾಗೂ ಇತರೆ ಶುಲ್ಕಗಳನ್ನು ಪಾವತಿಸುವುದು

* ಸ್ವಯಂಕೃತ “ಏಕ ನಿವೇಶನ” ಅನುಮೋದನೆಯಾಗಿ ಅರ್ಹತಾನುಸಾರ ಎ-ಖಾತಾ ವಿತರಣೆ

2000 ಚ.ಮೀ.ಗೂ ಹೆಚ್ಚಿನ

+ ನೋಂದಾಯಿತ ವಾಸ್ತುಶಿಲ್ಪಿ ಅಥವಾ ಎಂಜಿನಿಯರ್ರನ್ನು ಸಂಪರ್ಕಿಸಿ

* ಯಾವುದೇ ರೀತಿಯ ನಿವೇಶನಗಳಿಗಾಗಿ https://bpas.bbmpgov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ

* ಅಗತ್ಯ ದಾಖಲೆಗಳು ಮತ್ತು ಕ್ಯಾಡ್ ಡ್ರಾಯಿಂಗ್ ಅನ್ನು ಅಪ್ಲೋಡ್ ಮಾಡಿ

* ಆರಂಭಿಕ ಪರಿಶೀಲನಾ ಶುಲ್ಕ ರೂ.500 ಅನ್ನು ಪಾವತಿಸಿ

* ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ (ಫ್ಲಾಟ್ಗಳಿಗೆ ಅರ್ಹತೆಯಿಲ್ಲ)

* ನಿವೇಶನಕ್ಕೆ ಭೇಟಿ ನೀಡುವ ಮೂಲಕ ಪರಿಶೀಲನೆ

* ಅರ್ಹತಾನುಸಾರ ಅನುಮೋದನೆ

* ಅನ್ವಯವಾಗುವ ಶುಲ್ಕಗಳ ಪಾವತಿ

* ಅರ್ಹತಾನುಸಾರ “ಏಕನಿವೇಶನ” ಅನುಮೋದನೆ ಪ್ರಮಾಣಪತ್ರ, ಡ್ರಾಯಿಂಗ್ ಮತ್ತು ಎ-ಖಾತಾ ವಿತರಣೆ

Attention property owners: Just do this to get an online e-Khata!
Share. Facebook Twitter LinkedIn WhatsApp Email

Related Posts

ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ: ಸಿಎಂ ಸಿದ್ಧರಾಮಯ್ಯ

13/02/2026 9:37 PM1 Min Read

ಸಾಗರದ ಯಡಮನೆಗೆ ಮಾಜಿ ಸಚಿವ ಹಾಲಪ್ಪ ಭೇಟಿ, ಸರ್ಕಾರದ ಗಮನ ಸೆಳೆದು ಸಮಸ್ಯೆ ಪರಿಹಾರದ ಭರವಸೆ

13/02/2026 8:34 PM1 Min Read

BREAKING: ಶಾಸಕ ಸುನೀಲ್ ಕುಮಾರ್, MLC ರವಿಕುಮಾರ್ ಸೇರಿ ಇತರರ ವಿರುದ್ಧ ಪೊಲೀಸ್ ಕಮೀಷನರಿಗೆ ರಮೇಶ್ ಬಾಬು ದೂರು

13/02/2026 8:09 PM2 Mins Read
Recent News

ಕ್ಯಾನ್ಸರ್ ನಿಯಂತ್ರಣದಲ್ಲಿಡುವ 3 ಸೂಪರ್ ಫುಡ್’ಗಳಿವು ; ವೈದ್ಯರು ಪ್ರತಿದಿನ ತಿನ್ನಲು ಹೇಳ್ತಾರೆ!

13/02/2026 9:42 PM

ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ: ಸಿಎಂ ಸಿದ್ಧರಾಮಯ್ಯ

13/02/2026 9:37 PM

ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!

13/02/2026 9:24 PM

ಸಾಗರದ ಯಡಮನೆಗೆ ಮಾಜಿ ಸಚಿವ ಹಾಲಪ್ಪ ಭೇಟಿ, ಸರ್ಕಾರದ ಗಮನ ಸೆಳೆದು ಸಮಸ್ಯೆ ಪರಿಹಾರದ ಭರವಸೆ

13/02/2026 8:34 PM
State News
KARNATAKA

ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ: ಸಿಎಂ ಸಿದ್ಧರಾಮಯ್ಯ

By kannadanewsnow0913/02/2026 9:37 PM KARNATAKA 1 Min Read

ಬೆಂಗಳೂರು: ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ…

ಸಾಗರದ ಯಡಮನೆಗೆ ಮಾಜಿ ಸಚಿವ ಹಾಲಪ್ಪ ಭೇಟಿ, ಸರ್ಕಾರದ ಗಮನ ಸೆಳೆದು ಸಮಸ್ಯೆ ಪರಿಹಾರದ ಭರವಸೆ

13/02/2026 8:34 PM

BREAKING: ಶಾಸಕ ಸುನೀಲ್ ಕುಮಾರ್, MLC ರವಿಕುಮಾರ್ ಸೇರಿ ಇತರರ ವಿರುದ್ಧ ಪೊಲೀಸ್ ಕಮೀಷನರಿಗೆ ರಮೇಶ್ ಬಾಬು ದೂರು

13/02/2026 8:09 PM

Watch Video: ಹಗಲು ಹೊತ್ತಲ್ಲೇ ಕಳ್ಳತನ ಮಾಡಲು ಹೋಗಿ ಸಿಕ್ಕಿಬಿದ್ದ ಕಳ್ಳ, ಊರ ತುಂಬೆಲ್ಲ ಮೆರವಣಿಗೆ

13/02/2026 7:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.