ಹರಿಯಾಣ: : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಭಾರತೀಯ ವಾಯುಪಡೆಯಿಂದ `ಗಾರ್ಡ್ ಆಫ್ ಆನರ್’ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಾಯುಪಡೆಯಿಂದ `ಗಾರ್ಡ್ ಆಫ್ ಆನರ್’ ಸ್ವೀಕರಿಸಿದ್ದಾರೆ. ಬಳಿಕ ಅಂಬಾಲಾ ವಾಯುಪಡೆ ನಿಲ್ದಾಣದಿಂದ ರಫೇಲ್ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.
#WATCH | Haryana: President Droupadi Murmu to shortly take a sortie in the Rafale aircraft at the Ambala Air Force Station pic.twitter.com/Ekqv0B5urH
— ANI (@ANI) October 29, 2025
#WATCH | Haryana: President Droupadi Murmu takes off in a Rafale aircraft from the Ambala Air Force Station pic.twitter.com/XP0gy8cYRH
— ANI (@ANI) October 29, 2025








