Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬೆಂಗಳೂರು ಗ್ರಾಮಾಂತರ ಸರ್ಕಾರಿ ನೌಕರರ ಸಂಘ’ದ ಜಿಲ್ಲಾಧ್ಯಕ್ಷರಾಗಿ ‘ಕೆ.ಹನುಮಂತರಾಯಪ್ಪ’ ಆಯ್ಕೆ
KARNATAKA

‘ಬೆಂಗಳೂರು ಗ್ರಾಮಾಂತರ ಸರ್ಕಾರಿ ನೌಕರರ ಸಂಘ’ದ ಜಿಲ್ಲಾಧ್ಯಕ್ಷರಾಗಿ ‘ಕೆ.ಹನುಮಂತರಾಯಪ್ಪ’ ಆಯ್ಕೆ

By kannadanewsnow0930/10/2025 9:36 PM

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೆ.ಹನುಮಂತರಾಯಪ್ಪ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಈ ವೇಳೆ ಅಧ್ಯಕ್ಷ ಸ್ಥಾನಕ್ಕೆ ಕಾರಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿಲೀಪ್ ಕುಮಾರ್ ಮತ್ತು ದೇವನಹಳ್ಳಿ ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಕೆ.ಹನುಮಂತರಾಯಪ್ಪ ನಾಮಪತ್ರ ಸಲ್ಲಿಸಿದ್ದರು.

ನಾಮಪತ್ರ ಪರಿಶೀಲನೆ ನಂತರ ಚುನಾವಣೆ ನಡೆಯಿತು. ಸಂಘದಲ್ಲಿ ಒಟ್ಟು 52 ಮತದಾರರಿದ್ದು, ಈ ಪೈಕಿ ದಿಲೀಪ್ ಕುಮಾರ್ 16 ಮತಗಳನ್ನು ಪಡೆದರೆ, ಕೆ.ಹನುಮಂತರಾಯಪ್ಪ 36 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಚುನಾವಣಾ ಅಧಿಕಾರಿಯಾದ ಡಾ. ನೆಲ್ಕುದ್ರಿ ಸದಾನಂದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕೆ.ಹನುಮಂತರಾಯಪ್ಪ ಅವರಿಗೆ ಪ್ರಮಾಣಪತ್ರ ವಿತರಿಸಿದರು.

ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕೆ.ಹನುಮಂತರಾಯಪ್ಪ ಮಾತನಾಡಿ, ತಮ್ಮನ್ನು ಅತೀ ಹೆಚ್ಚು ಮತಗಳಿಂದ ಆಯ್ಕೆ ಮಾಡಲು ಹಗಲಿರುಳು ಶ್ರಮಿಸಿದ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ನಿರ್ದೇಶಕರು, ಸರ್ಕಾರಿ ನೌಕರರು ಮತ್ತು ಪದಾಧಿಕಾರಿಗಳಿಗೆ ಸಲ್ಲಬೇಕು ಎಂದು ಕೃತಜ್ಞತೆ ಸಲ್ಲಿಸಿದರು.

ಈಗಾಗಲೇ 2013- 19 ವರೆಗೆ ದೇವನಹಳ್ಳಿ ತಾಲ್ಲೂಕು ಅಧ್ಯಕ್ಷರಾಗಿ, 2019- 24 ವರೆಗೆ ತಾಲೂಕು ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, 2024-29 ವರೆಗೆ ಗ್ರಾಮಾಂತರ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಿರಿ ಇಲ್ಲಿಯವರೆಗೂ ನೌಕರರ ಸಮಸ್ಯೆ ಹಾಗೂ ಸಂಘದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದು, ಮುಂದೆಯೂ ಇದೇ ರೀತಿ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರ‌ ಶ್ರೇಯೋಭಿವೃದ್ಧಿಗೆ ಮತ್ತು ನೌಕರರ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಬಳಿಕ ಪದಾಧಿಕಾರಿಗಳು ಹಾಗೂ ನೌಕರರ ವರ್ಗ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ವರದಿ : ಗಿರೀಶ್ ರಾಜ್

‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಬೇಕಾದ ‘ಅಗತ್ಯ ದಾಖಲೆ’ಗಳಿವು

BREAKING: ನಾಳೆ ರಾಜ್ಯದಲ್ಲಿ ‘ಜಾತಿಗಣತಿ ಸಮೀಕ್ಷೆ’ ಮುಕ್ತಾಯ: ನ.10ರವರೆಗೆ ‘ಆನ್ ಲೈನ್’ನಲ್ಲಿ ವಿವರ ದಾಖಲಿಸಲು ಅವಕಾಶ

Share. Facebook Twitter LinkedIn WhatsApp Email

Related Posts

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

16/02/2026 9:19 PM1 Min Read

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM1 Min Read

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM1 Min Read
Recent News

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM

ನಿಮ್ಗೆ ಗೊತ್ತಾ.? ‘ಎಂ.ಎಸ್ ಧೋನಿ’ಗೆ ಪ್ರತಿ ತಿಂಗಳು 70,000 ರೂ. ಪಿಂಚಣಿ ; ‘BCCI’ ನೀಡುವ ನಿವೃತ್ತಿ ಸೌಲಭ್ಯಗಳಿವು.!

16/02/2026 9:42 PM
State News
KARNATAKA

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

By kannadanewsnow0916/02/2026 9:19 PM KARNATAKA 1 Min Read

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ…

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.