ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಒಳಗೆ ಆಕ್ರೋಶ ವ್ಯಕ್ತವಾಗಿದೆ. ಇಂದು ವಿಧಾನಸೌಧದ ಒಳಗೆ ಸರ್ಕಾರದ ವಿರುದ್ಧ ಧಿಕ್ಕಾರವನ್ನು ಅಲೆಮಾರಿಗಳು ಕೂಗಿರುವುದಾಗಿ ತಿಳಿದು ಬಂದಿದೆ.
ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರವನ್ನು ಅಲೆಮಾರಿಗಳು ಕೂಗಿದ್ದಾರೆ. ಒಳಮೀಸಲಾತಿ ವಿಚಾರವಾಗಿ ಅಲೆಮಾರಿ ಮುಖಂಡರ ಜೊತೆಗೆ ಸಭೆ ನಡೆಸಿದ್ದರು. ಸಭೆ ಮುಗಿಸಿ ಸಿಎಂ ತೆರಳುತ್ತಿದ್ದಂತೆ ಅಲೆಮಾರಿಗಳ ಮುಖಂಡರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರವನ್ನು ಅಲೆಮಾರಿ ಮುಖಂಡರು ಕೂಗಿದ್ದಾರೆ. ರಾಜ್ಯ ಸರ್ಕಾರದಿಂದ ನಮಗೆ ನ್ಯಾಯ ಸಿಗುತ್ತಿಲ್ಲವೆಂದು ಅಸಮಾಧಾನವನ್ನು ಹೊರ ಹಾಕಿದ್ದಾರೆ. ಅಲ್ಲದೇ ಸುಪ್ರೀಂ ಕೋರ್ಟ್ ಆದೇಶದಂತೆ ತಳಸಮುದಾಯಕ್ಕೆ ನ್ಯಾಯಬೇಕು ಎಂಬುದಾಗಿಯೂ ಆಗ್ರಹಿಸಿದ್ದಾರೆ.
ಸಾಮಾಜಿಕ ನ್ಯಾಯದಂತೆ ಅಲೆಮಾರಿ ಸಮಾಜಕ್ಕೆ ಮೀಸಲಾತಿ ಕೊಡಿ. ಯಾವುದೇ ಪ್ಯಾಕೇಜ್ ಬೇಡವೆಂದು ಅಲೆಮಾರಿ ಮುಖಂಡರು ಆಕ್ರೋಶವನ್ನು ವಿಧಾನಸೌಧದ ಒಳಗೆ ಹೊರ ಹಾಕಿದ್ದಾರೆ.
GOOD NEWS: ‘ನರಸಾಪುರ ಎಕ್ಸ್‌ಪ್ರೆಸ್’ ವಿಶೇಷ ರೈಲಿನ ಸಂಚಾರವನ್ನು ಕಾಕಿನಾಡ ಟೌನ್‌ವರೆಗೆ ವಿಸ್ತರಣೆ
BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ
 
		



 




