ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.01 ರಿಂದ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆಗೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಯಾವುದೇ ರೀತಿಯ ಸಹಾಯ/ಮಾಹಿತಿಗಾಗಿ.. ಸರ್ಕಾರಿ ನೌಕರರು ಈ ಕೆಳಕಂಡ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸುವುದು.
ಡಾ.ಮಹೇಶ್ – ಉಪ ನಿರ್ದೇಶಕರು -7019554327
ಡಾ. ಆನಂದ್ ಅಲ್ವಾರ್- ಯೋಜನಾ ನಿರ್ದೇಶಕ- 9448457295









