ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಚಿಸಿರುವಂತ ಕೃತಿಯಾದ ನೀರಿನ ಹೆಜ್ಜೆಯನ್ನು ನವೆಂಬರ್.5ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಲೋಕಾರ್ಪಣೆ ಮಾಡಲಿದ್ದಾರೆ.
ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಜಲ ವಿವಾದಗಳು, ಒಪ್ಪಂದಗಳು, ನ್ಯಾಯಾಲಯದ ತೀರ್ಪುಗಳು, ನೀರಾವರಿ ಯೋಜನೆಗಳು, ಸಮಸ್ಯೆಗಳು ಮತ್ತು ಪರಿಹಾರಗಳ ಚಿತ್ರಣವಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬರೆದಿರುವ ‘ನೀರಿನ ಹೆಜ್ಜೆ’ ಕೃತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ 5ರಂದು ಬಿಡುಗಡೆಗೊಳಿಸಲಿದ್ದಾರೆ.
ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಜಲ ವಿವಾದಗಳು, ಒಪ್ಪಂದಗಳು, ನ್ಯಾಯಾಲಯದ ತೀರ್ಪುಗಳು, ನೀರಾವರಿ ಯೋಜನೆಗಳು, ಸಮಸ್ಯೆಗಳು ಮತ್ತು ಪರಿಹಾರಗಳ ಚಿತ್ರಣವಿರುವ ಉಪ ಮುಖ್ಯಮಂತ್ರಿಗಳಾದ @DKShivakumar ಅವರು ಬರೆದಿರುವ ‘ನೀರಿನ ಹೆಜ್ಜೆ’ ಕೃತಿಯನ್ನು ಮುಖ್ಯಮಂತ್ರಿ @siddaramaiah ಅವರು ನವೆಂಬರ್ 5ರಂದು ಬಿಡುಗಡೆಗೊಳಿಸಲಿದ್ದಾರೆ. pic.twitter.com/5iLofBtPVQ
— DIPR Karnataka (@KarnatakaVarthe) November 3, 2025
ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ‘AI ತಂತ್ರಜ್ಞಾನ’ ಬಳಕೆ: ಸಚಿವ ಈಶ್ವರ್ ಖಂಡ್ರೆ
BIG NEWS: ರಾಜ್ಯದಲ್ಲೊಂದು ‘ಹೃದಯ ವಿದ್ರಾವಕ’ ಘಟನೆ: ಮಾಲೀಕನ ಸಾವಿನಿಂದ ನೊಂದು ‘ಪ್ರಾಣಬಿಟ್ಟ ಶ್ವಾನ’








