Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೆಬನಾನ್ ರಕ್ತಪಾತಕ್ಕೆ ಭಾರತ ತೀವ್ರ ಕಳವಳ: ‘ಇದು ಅತ್ಯಂತ ಆತಂಕಕಾರಿ ಬೆಳವಣಿಗೆ’ ಎಂದ ಕೇಂದ್ರ ಸರ್ಕಾರ !

10/04/2026 8:52 PM

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

10/04/2026 8:51 PM

ಡಿಎ ನೀಡುವಲ್ಲಿ ತಾರತಮ್ಯ ಮಾಡುವಂತಿಲ್ಲ: ನೌಕರರು ಮತ್ತು ಪೆನ್ಷನರ್‌ಗಳಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್!

10/04/2026 8:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT: ಅಕ್ಕ ಪಡೆಗೆ ಗುತ್ತಿಗೆ ಆಧಾರದಡಿ ಮಹಿಳೆಯರ ಆಯ್ಕೆಗಾಗಿ ಆರ್ಜಿ ಆಹ್ವಾನ
KARNATAKA

JOB ALERT: ಅಕ್ಕ ಪಡೆಗೆ ಗುತ್ತಿಗೆ ಆಧಾರದಡಿ ಮಹಿಳೆಯರ ಆಯ್ಕೆಗಾಗಿ ಆರ್ಜಿ ಆಹ್ವಾನ

By kannadanewsnow0903/11/2025 9:29 PM

ಬಳ್ಳಾರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಕ್ಕ ಪಡೆ ಯೋಜನೆಯಡಿ ಗುತ್ತಿಗೆ ಆಧಾರದ ಮೇರೆಗೆ 05 ಮಹಿಳಾ ಎನ್‌ಸಿಸಿ ಕೆಡೆಟ್ಸ್ ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಹರಿಂದ ಆಹ್ವಾನಿಸಲಾಗಿದೆ.

ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ.

ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕ ಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸಬಲ್ಲವರು ಅರ್ಹರಾಗಿರುತ್ತಾರೆ.

ಆಯ್ಕೆ ಮಾನದಂಡ:

ಎನ್‌ಸಿಸಿ ‘ಸಿ’ ಸರ್ಟಿಫಿಕೇಟ್ ಹೊಂದಿರುವ 35-45 ವಯೋಮಾನದ ಮಹಿಳಾ ಎನ್‌ಸಿಸಿ ಕೆಡೆಟ್ಸ್ ಅರ್ಹರು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಪದವಿ ಪಾಸಾಗಿರಬೇಕು. ದೈಹಿಕ ಸದೃಢತೆ ಹೊಂದಿರಬೇಕು.

ಸ್ಥಳೀಯ ನಿವಾಸಿಗಳಿಗೆ ಆದ್ಯತೆ ನೀಡಲಾಗುವುದು. ಉತ್ತಮ ನಡವಳಿಕೆ ಸಂವಹನ ಕಲೆ, ಕಾರ್ಯದಕ್ಷತೆ ಉಳ್ಳವರಾಗಿರಬೇಕು. ಶಿಫ್ಟ್ ವೇಳೆ ಕೆಲಸ ನಿರ್ವಹಿಸಲು ಸಿದ್ಧರಿರಬೇಕು (7 ರಿಂದ ಸಂಜೆ 8 ರವರೆಗೆ 2 ಪಾಳಿಗಳಲ್ಲಿ ಅಂದರೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ರಾತ್ರಿ 8 ರವರೆಗೆ).

ಗುತ್ತಿಗೆ ಅವಧಿ 11 ತಿಂಗಳಿಗೆ ಸೀಮಿತವಾಗಿದ್ದು, ಕರ್ತವ್ಯ ನಿರ್ವಹಣೆ ತೃಪ್ತಿಕರವಾಗಿದ್ದಲ್ಲಿ ಸೇವೆಯನ್ನು ಮುಂದುವರೆಸಲಾಗುವುದು.

ಆಸಕ್ತ ಮಹಿಳಾ ಎನ್‌ಸಿಸಿ ಮಹಿಳಾ ಕೆಡೆಟ್ಸ್ ಗಳು ನ.03 ರಿಂದ 10 ರ ವರೆಗೆ ನಗರದ ವಾಲ್ಮೀಕಿ ವೃತ್ತ(ಎಸ್.ಸಿ ವೃತ್ತ)ದ ಬಳಿಯ ದೇವಿನಗರದ ಸ್ತಿçÃಸೇವಾನಿಕೇತನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸ್ವ-ವಿವರವುಳ್ಳ ಬಯೋಡೇಟಾ, ಇತ್ತೀಚಿನ ಭಾವಚಿತ್ರ, ನಿಗದಿಪಡಿಸಿದ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಎನ್‌ಸಿಸಿ ‘ಸಿ’ ಸರ್ಟಿಫಿಕೇಟ್ ಪ್ರಮಾಣ ಪತ್ರ, ಸೇವಾ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಸೇರಿದಂತೆ ಸಂಬAಧಿಸಿದ ಎಲ್ಲಾ ದಾಖಲಾತಿಗಳನ್ನು ದೃಢೀಕರಿಸಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊ.7353901862 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳ್ಳತನವಾದ ಬೈಕ್: 48 ಗಂಟೆಯಲ್ಲಿ ಮಾಹಿತಿ ನೀಡಿಲ್ಲವೆಂದ ವಿಮಾ ಕಂಪನಿಗೆ, ಈ ಚಾಟಿ ಬೀಸಿದ ಕೋರ್ಟ್

SCSP, TSP ಅನುದಾನದ ಅಡಿಯಲ್ಲಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

10/04/2026 8:51 PM1 Min Read

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM3 Mins Read

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM2 Mins Read
Recent News

ಲೆಬನಾನ್ ರಕ್ತಪಾತಕ್ಕೆ ಭಾರತ ತೀವ್ರ ಕಳವಳ: ‘ಇದು ಅತ್ಯಂತ ಆತಂಕಕಾರಿ ಬೆಳವಣಿಗೆ’ ಎಂದ ಕೇಂದ್ರ ಸರ್ಕಾರ !

10/04/2026 8:52 PM

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

10/04/2026 8:51 PM

ಡಿಎ ನೀಡುವಲ್ಲಿ ತಾರತಮ್ಯ ಮಾಡುವಂತಿಲ್ಲ: ನೌಕರರು ಮತ್ತು ಪೆನ್ಷನರ್‌ಗಳಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್!

10/04/2026 8:42 PM

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM
State News
KARNATAKA

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0910/04/2026 8:51 PM KARNATAKA 1 Min Read

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ-4 ರಲ್ಲಿರುವ ಪೀಣ್ಯ ಎಲಿವೇಟೆಡ್ ಫ್ಲೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ವೇತುವೆ) ಮೇಲೆ ಏಪ್ರಿಲ್ 13…

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.