Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಫ್ಘಾನ್ ಉಗ್ರರ ಮೇಲೆ ವೈಮಾನಿಕ ದಾಳಿ ನಡೆಸಿದ ಪಾಕಿಸ್ತಾನ, ಹಲವು ನಾಗರೀಕರ ಸಾವು!

22/02/2026 7:40 AM

ಹೆಡ್‌ಫೋನ್ ಬಳಸುವ ಮುನ್ನ ಎಚ್ಚರ! ನಿಮ್ಮ ಪ್ರಿಯವಾದ ಗ್ಯಾಜೆಟ್‌ನಲ್ಲಿದೆಯೇ ಕ್ಯಾನ್ಸರ್ ಕಾರಕ ರಾಸಾಯನಿಕ? ಹೊಸ ವರದಿ ಬಿಡುಗಡೆ!

22/02/2026 7:36 AM

ಕ್ರೆಡಿಟ್ ಕಾರ್ಡ್ ಬಳಕೆದಾರರೇ ಎಚ್ಚರ! ಏಪ್ರಿಲ್ 1 ರಿಂದ ಬದಲಾಗಲಿವೆ ಈ 5 ಪ್ರಮುಖ ನಿಯಮಗಳು; ಇಂದೇ ತಿಳಿದುಕೊಳ್ಳಿ!

22/02/2026 7:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇಂದು ರಾಜ್ಯ ಸರ್ಕಾರದ ಮಹತ್ವದ `ಸಚಿವ ಸಂಪುಟ ಸಭೆ’ : ಒಳ ಮೀಸಲಾತಿ ಜಾರಿ ಬಗ್ಗೆ ನಿರ್ಧಾರ ಸಾಧ್ಯತೆ |Karnataka Cabinet Meeting
KARNATAKA

BREAKING : ಇಂದು ರಾಜ್ಯ ಸರ್ಕಾರದ ಮಹತ್ವದ `ಸಚಿವ ಸಂಪುಟ ಸಭೆ’ : ಒಳ ಮೀಸಲಾತಿ ಜಾರಿ ಬಗ್ಗೆ ನಿರ್ಧಾರ ಸಾಧ್ಯತೆ |Karnataka Cabinet Meeting

By kannadanewsnow5706/11/2025 7:10 AM

ಬೆಂಗಳೂರು : ನವೆಂಬರ್ 6 ರ ಇಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.

ದಿನಾಂಕ: 06.11.2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.

ಇಂದಿನ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನೂತನ ಕಾಯ್ದೆ ಜಾರಿಗೊಳಿಸುವ ಬಗ್ಗೆ ಕರಡು ನಿಯಮಗಳಿಗೆ ಅಂಗೀಕಾರ ನೀಡುವ ಸಾಧ್ಯತೆ ಇದೆ.ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಕಿ ಅಂಶಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ವರದಿ ಸಲ್ಲಿಕೆಗೆ ಸೂಚನೆ ನೀಡುವ ಸಾಧ್ಯತೆ ಇದೆ.

ಬೆಳಗಾವಿ ಚಳಿಗಾಲದ ಅಧಿವೇಶನ ನಡೆಸಲು ದಿನಾಂಕ ಅಂತಿಮಗೊಳಿಸುವ ಸಾಧ್ಯತೆ ಇದೆ. ಡಿಸೆಂಬರ್ 8 ರಿಂದ 19 ರವರೆಗೆ 10 ದಿನ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಇಂದು ಸಂಪುಟ ಸಭೆಯಲ್ಲಿ ಅಧಿಕೃತ ದಿನಾಂಕ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.

BREAKING : State government's landmark `cabinet meeting' today: decision on implementation of internal reservation likely |Karnataka Cabinet Meeting
Share. Facebook Twitter LinkedIn WhatsApp Email

Related Posts

BREAKING : ಚಿತ್ರದುರ್ಗದಲ್ಲಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿ : ಅಪಘಾತದ ಬಳಿಕ ಚಾಲಕ ವಾಹನ ಸಮೇತ ಪರಾರಿ!

22/02/2026 7:16 AM1 Min Read

BREAKING : ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಗೆ ಮಾತೃ ವಿಯೋಗ!

22/02/2026 7:09 AM1 Min Read

ಅಮೆಜಾನ್ ಅಲ್ಲಿ ಆರ್ಡರ್ ಮಾಡಿದ್ದು ಕ್ಯಾಮರಾ, ಆದರೆ ಡೆಲಿವರಿ ಆಗಿದ್ದು ವಾಷಿಂಗ್ ಪೌಡರ್ : ಹುಬ್ಬಳ್ಳಿ ಉದ್ಯಮಿ ಶಾಕ್!

22/02/2026 7:02 AM1 Min Read
Recent News

BREAKING: ಅಫ್ಘಾನ್ ಉಗ್ರರ ಮೇಲೆ ವೈಮಾನಿಕ ದಾಳಿ ನಡೆಸಿದ ಪಾಕಿಸ್ತಾನ, ಹಲವು ನಾಗರೀಕರ ಸಾವು!

22/02/2026 7:40 AM

ಹೆಡ್‌ಫೋನ್ ಬಳಸುವ ಮುನ್ನ ಎಚ್ಚರ! ನಿಮ್ಮ ಪ್ರಿಯವಾದ ಗ್ಯಾಜೆಟ್‌ನಲ್ಲಿದೆಯೇ ಕ್ಯಾನ್ಸರ್ ಕಾರಕ ರಾಸಾಯನಿಕ? ಹೊಸ ವರದಿ ಬಿಡುಗಡೆ!

22/02/2026 7:36 AM

ಕ್ರೆಡಿಟ್ ಕಾರ್ಡ್ ಬಳಕೆದಾರರೇ ಎಚ್ಚರ! ಏಪ್ರಿಲ್ 1 ರಿಂದ ಬದಲಾಗಲಿವೆ ಈ 5 ಪ್ರಮುಖ ನಿಯಮಗಳು; ಇಂದೇ ತಿಳಿದುಕೊಳ್ಳಿ!

22/02/2026 7:31 AM

ಪತ್ನಿ RTI ಕಾಯ್ದೆಯಡಿ ಪತಿಯ ವೇತನ ವಿವರ ಕೇಳುವಂತಿಲ್ಲ: ರಾಜಸ್ಥಾನ ಹೈಕೋರ್ಟ್

22/02/2026 7:25 AM
State News
KARNATAKA

BREAKING : ಚಿತ್ರದುರ್ಗದಲ್ಲಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿ : ಅಪಘಾತದ ಬಳಿಕ ಚಾಲಕ ವಾಹನ ಸಮೇತ ಪರಾರಿ!

By kannadanewsnow0522/02/2026 7:16 AM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಪಟ್ಟರೆಹಳ್ಳಿ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿಯಾಗಿದ್ದಾರೆ,…

BREAKING : ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಗೆ ಮಾತೃ ವಿಯೋಗ!

22/02/2026 7:09 AM

ಅಮೆಜಾನ್ ಅಲ್ಲಿ ಆರ್ಡರ್ ಮಾಡಿದ್ದು ಕ್ಯಾಮರಾ, ಆದರೆ ಡೆಲಿವರಿ ಆಗಿದ್ದು ವಾಷಿಂಗ್ ಪೌಡರ್ : ಹುಬ್ಬಳ್ಳಿ ಉದ್ಯಮಿ ಶಾಕ್!

22/02/2026 7:02 AM

ದಾವಣಗೆರೆಯಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್!

22/02/2026 6:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.