ಬಿಹಾರ: ರಾಜ್ಯದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಇಂದು ಮತದಾನದ ದಿನದಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್ ಸಿನ್ಹಾ ಅವರ ಬೆಂಗಾವಲು ಪಡೆಯ ಮೇಲೆ ದಾಳಿ ಮಾಡಲಾಗಿದೆ.
ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದಂತೆ, ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ಬೆಂಗಾವಲು ಪಡೆಯ ಮೇಲೆ ಲಖಿಸರೈನಲ್ಲಿ ದಾಳಿ ನಡೆಸಲಾಯಿತು.
ಪ್ರತಿಭಟನಾಕಾರರು ಬಿಜೆಪಿ ನಾಯಕನ ಬೆಂಗಾವಲು ಪಡೆಯ ಮೇಲೆ ಕಲ್ಲು ತೂರಾಟ ನಡೆಸಿ “ಮುರ್ದಾಬಾದ್” ಘೋಷಣೆಗಳನ್ನು ಕೂಗಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ, ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ








