ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದ್ದು, ಶೀಲ ಸಂಕೇಸಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆಯಾಗಿದೆ. ಬೆಂಗಳೂರಿನ ಅಮೃತಹಳ್ಳಿಯ ಗಂಗಮ್ಮ ಲೇಔಟ್ ನಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ.
ಶೀಲಸಂಖಿಸಿ ಪತ್ನಿ ಅಂಜಲಿಯನ್ನು (20) ಪತಿ ರವಿಚಂದ್ರನ್ ಕೊಲೆ ಮಾಡಿದ್ದಾನೆ. ತರಕಾರಿ ಅಂಗಡಿಯಲ್ಲಿ ಮೃತ ಅಂಜಲಿ ಕೆಲಸ ಮಾಡಿಕೊಂಡಿದ್ದಳು. ಟ್ರಾವೆಲ್ಸ್ ಕಚೇರಿಯಲ್ಲಿ ಪತಿ ರವಿಚಂದ್ರ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಕೊಲೆ ಕುರಿತಂತೆ ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








