ಮಂಡ್ಯ : 2025ರ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಮದ್ದೂರು ನಗರದ ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನಿಕ. ಟಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಂಸದೀಯ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಮಂಡ್ಯ ಇವರ ಸಹಯೋಗದಲ್ಲಿ ದಿ. 6-11-2025 ರಂದು ಏರ್ಪಡಿಸಿದ್ದ 2025 ರ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಮದ್ದೂರು ನಗರದ ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಟಿ. ಸಾನಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ವಿದ್ಯಾರ್ಥಿನಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ. ಧನಂಜಯ, ಸಂಸ್ಥೆಯ ಅಧ್ಯಕ್ಷೆ ಪಿ.ಕಸ್ತೂರಿ, ಮುಖ್ಯ ಶಿಕ್ಷಕ ಹೆಚ್.ಆರ್.ಅನಂತೇಗೌಡ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.
ಇಂದಿನಿಂದ ದೊಡ್ಡ ಅಂಕನಹಳ್ಳಿ ಹುಚ್ಚಮ್ಮ ದೇವಿ ನೂತನ ದೇವಾಲಯದ ಪೂಜಾ ಕೈಂಕರ್ಯ ಪ್ರಾರಂಭ
BREAKING: ಅಕ್ರಮ ಅದಿರು ಸಾಗಾಟ ಕೇಸ್: ಶಾಸಕ ಸತೀಶ್ ಸೈಲ್ ಗೆ ನೀಡಿದ್ದ ಮಧ್ಯಂತರ ಜಾಮೀನು ರದ್ದು








