ಬೆಂಗಳೂರು : ಹಾರೋಬೆಲೆ ಡ್ಯಾಮ್ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನಪ್ಪಿವೆ. ಕನಕಪುರ ತಾಲೂಕಿನ ಕೊನೂರು ಗ್ರಾಮದ ಬಳಿ ಈ ಒಂದು ಘಟನೆ ಸಂಭವಿಸಿದ್ದು ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೊನ್ನೂರು ಗ್ರಾಮದಲ್ಲಿ ಹಾರೋಬೆಲೆ ಡ್ಯಾಮ್ ನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನಪ್ಪಿರುವ ಘಟನೆ ವರದಿಯಾಗಿದೆ.
ಮೂರು ದಿನಗಳ ಹಿಂದೆ 3 ಕಾಡಾನೆಗಳು ಗ್ರಾಮದತ್ತ ಬಂದಿದ್ದವು. ನೀರಿನ ಸತ್ಯಗೆ ಸಿಲುಕಿ ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನಪ್ಪಿವೆ ಕುನೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.








