ಬೆಂಗಳೂರು: ಬಳ್ಳೂರು ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಅತ್ತಿಬೆಲೆ ಸಮೀಪದ ಬಳ್ಳೂರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಬಾಲಕರನ್ನು ಅನಿಕೇತ್ ಕುಮಾರ್(12) ಹಾಗೂ ರೆಹಮಾತ್(11) ಎಂಬುದಾಗಿ ಗುರುತಿಸಲಾಗಿದೆ.
ಕೂಲಿ ಕೆಲಸವನ್ನು ಮೃತ ಬಾಲಕರ ಪೋಷಕರು ಮಾಡಿಕೊಂಡಿದ್ದರು. ನಿನ್ನೆ ಸಂಜೆ ಮನೆ ಬಳಿ ಆಟವಾಡುತ್ತಾ ಕೆರೆ ಬಳಿ ತೆರಳಿದ್ದಾಗ ಕೆರೆಗೆ ಇಳಿದಿದ್ದಾಗ ಮಕ್ಕಳು ನೀರಿನಲ್ಲಿ ಮುಳುಗಿ ಈ ದುರಂತ ಸಂಭವಿಸಿದೆ.
BREAKING: ಜಪಾನ್ ನಲ್ಲಿ 6.7 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ | Earthquake In Japan
BREAKING: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದ ತಡೆ: ಪರಿಸರವಾದಿಗಳ ಹೋರಾಟಕ್ಕೆ ಗೆಲುವು








