Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರಲ್ಲಿ ಮತ್ತೊಂದು ದುರಂತ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾವೇರಿ ನದಿಯಲ್ಲಿ ಮುಳುಗಿ ಸಾವು!

22/04/2026 11:17 AM

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ಆಯ್ಕೆ
KARNATAKA

ಚಿತ್ರದುರ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ಆಯ್ಕೆ

By kannadanewsnow0910/11/2025 12:06 PM

ಚಿತ್ರದುರ್ಗ: ಭಾನುವಾರದಂದು ನಡೆದಂತ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಗೆ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ( ಅಪ್ಪು) ಭರ್ಜರಿ ಗೆಲುವು ಸಾಧಿಸಿ, ಆಯ್ಕೆಯಾಗಿದ್ದಾರೆ.

ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ಚಿಕ್ಕಪ್ಪನಹಳ್ಳಿ ಷಣ್ಣುಖ ಮಾಹಿತಿ ನೀಡಿದ್ದು, ದಿನಾಂಕ 09-11-2025ರಂದು ನಡೆದ 2025-2028ರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪದಾಧಿಕಾರಿಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ಆಯ್ಕೆಯಾಗಿದ್ದಾರೆ ಎಂಬುದಾಗಿ ಘೋಷಿಸಿದ್ದಾರೆ.

ವೀರೇಶ್ ವಿ ಚಳ್ಳಕೆರೆ ಬಗ್ಗೆ ಮಾಹಿತಿ

ಅಂದಹಾಗೇ ವೀರೇಶ್ ವಿ ಚಳ್ಳಕೆರೆ( ಅಪ್ಪು) ಅವರು ಮಾಧ್ಯಮ ವೃತ್ತಿ ಬದುಕಿನ 15 ವರ್ಷದ ಹಾದಿಯಲ್ಲಿ 3 ವರ್ಷಗಳ ಕಾಲ‌ ಬೆಂಗಳೂರಿನಲ್ಲಿ ಜನಶ್ರೀ ಮತ್ತು ಸುವರ್ಣ ನ್ಯೂಸ್ ನಲ್ಲಿ ಸೇವೆ ಸಲ್ಲಿಸಿದ್ದಾರೆ. ಕಳೆದ 12 ವರ್ಷಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಸಮಯ ನ್ಯೂಸ್, ಟಿವಿ5 ಕನ್ನಡ, ದಿಗ್ವಿಜಯ, ಈಗ R. ಕನ್ನಡ ಸುದ್ದಿ ವಾಹಿನಿ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಚಿತ್ರದುರ್ಗ ಜಿಲ್ಲಾಡಳಿತದಿಂದ ಕೊಡ ಮಾಡುವಂತ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಕಳೆದ ಬಾರಿ ಚಿತ್ರದುರ್ಗ ಜಿಲ್ಲಾ ಕಾರ್ಯದರ್ಶಿ ಆಗಿ ಕೆಲಸ ಮಾಡಿದ್ದಂತ ಇವರು, ಇದೀಗ 85 ಮತಗಳಲ್ಲಿ 39 ಮತಗಳ ಅಂತರದಿಂದ ಚಿತ್ರದುರ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಚುನಾಯಿತರಾಗಿದ್ದಾರೆ.

ಹೀಗಿದೆ ಚಿತ್ರದುರ್ಗ ಜಿಲ್ಲಾ ಘಟಕದ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪಟ್ಟಿ

  • ಅಧ್ಯಕ್ಷರಾಗಿ ಬಿಎಸ್ ವಿನಾಯಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
  • ಉಪಾಧ್ಯಕ್ಷರಾಗಿ ಅಹೋಬಲಪತಿ, ನಾಗ್ತಿಹಳ್ಳಿ ಮಂಜುನಾಥ್, ಸಿ.ಪಿ ಮಾರುತಿ
  • ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ(ಅಪ್ಪು) ಆಯ್ಕೆ
  • ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ನಾಕೀಕೆರೆ ತಿಪ್ಪೇಸ್ವಾಮಿ, ಪ್ರಜಾವಾಣಿ ಚಂದ್ರಣ್ಣ, ಹೆಚ್.ತಿಪ್ಪೇಸ್ವಾಮಿ ಆಯ್ಕೆ
  • ಖಜಾಂಚಿಯಾಗಿ ಡಿ.ಕುಮಾರಸ್ವಾಮಿ
  • ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಸಿದ್ದರಾಜು ಆಯ್ಕೆಯಾಗಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

‘KUWJ ಚುನಾವಣಾ’ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಧನ್ಯವಾದ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

KUWJ ತುಮಕೂರು ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಜಯಣ್ಣ ಬೆಳಗೆರೆ, ಪ್ರಜಾಕಹಣೆ ರಘು ಆಯ್ಕೆ

Share. Facebook Twitter LinkedIn WhatsApp Email

Related Posts

ಮೈಸೂರಲ್ಲಿ ಮತ್ತೊಂದು ದುರಂತ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾವೇರಿ ನದಿಯಲ್ಲಿ ಮುಳುಗಿ ಸಾವು!

22/04/2026 11:17 AM1 Min Read

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM1 Min Read

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM2 Mins Read
Recent News

ಮೈಸೂರಲ್ಲಿ ಮತ್ತೊಂದು ದುರಂತ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾವೇರಿ ನದಿಯಲ್ಲಿ ಮುಳುಗಿ ಸಾವು!

22/04/2026 11:17 AM

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM
State News
KARNATAKA

ಮೈಸೂರಲ್ಲಿ ಮತ್ತೊಂದು ದುರಂತ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾವೇರಿ ನದಿಯಲ್ಲಿ ಮುಳುಗಿ ಸಾವು!

By kannadanewsnow0522/04/2026 11:17 AM KARNATAKA 1 Min Read

ಮೈಸೂರು : ಇತ್ತೀಚಿಗೆ ಕಾವೇರಿ ನದಿಯಲ್ಲಿ ದರ್ಗಾ ನೋಡಲು ಬಂದ ಆರು ಜನರು ನೀರಲ್ಲಿ ಮುಳುಗಿ ಸಾವನಪ್ಪಿದ್ದ ಘಟನೆ ನಡೆದಿತ್ತು…

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.