Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಂದೆ ತನ್ನೆಲ್ಲಾ ಆಸ್ತಿಯನ್ನು ಒಬ್ಬನೇ ಮಗನ ಹೆಸರಿಗೆ ಬರೆಯಬಹುದೇ? ಕಾನೂನು ಏನು ಹೇಳುತ್ತದೆ?

26/02/2026 6:25 AM

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

26/02/2026 6:24 AM

ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ: ‘ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ’ ಪಡೆದ ಮೊದಲ ಜಾಗತಿಕ ನಾಯಕ | WATCH VIDEO

26/02/2026 6:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ನ.11ರ ನಾಳೆ ಸಾಗರ ಪಟ್ಟಣದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ತಯ | Power Cut
KARNATAKA

ಶಿವಮೊಗ್ಗ: ನ.11ರ ನಾಳೆ ಸಾಗರ ಪಟ್ಟಣದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ತಯ | Power Cut

By kannadanewsnow0910/11/2025 3:32 PM

ಶಿವಮೊಗ್ಗ: ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ 11-11-2025ರ ನಾಳೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

ಈ ಕುರಿತಂತೆ ಸಾಗರ ತಾಲ್ಲೂಕು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 11-11-2025ರ ನಾಳೆ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿ ಸಲುವಾಗಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸವನ್ನು ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ನಾಳೆ ಸಾಗರದ ಈ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ

ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವಂತ ನೆಹರು ನಗರ, ಅರಳೀಕೊಪ್ಪ, ಜನ್ನತ್ ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಬಿಹೆಚ್ ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್ಐಸಿ ಆಫೀಸ್ ಹತ್ತಿರ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು

ರೈಲ್ವೆ ಕಾಮಗಾರಿ ಹಿನ್ನಲೆ: ಚೆನ್ನೈ, ಬೆಂಗಳೂರು ಎಕ್ಸ್ ಪ್ರೆಸ್ ಸೇರಿ 5 ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ, ಇದು ಕಾಂಗ್ರೆಸ್‌ ಪ್ರಾಯೋಜಿತ ಕೃತ್ಯ: ಆರ್‌.ಅಶೋಕ್

Share. Facebook Twitter LinkedIn WhatsApp Email

Related Posts

ತಂದೆ ತನ್ನೆಲ್ಲಾ ಆಸ್ತಿಯನ್ನು ಒಬ್ಬನೇ ಮಗನ ಹೆಸರಿಗೆ ಬರೆಯಬಹುದೇ? ಕಾನೂನು ಏನು ಹೇಳುತ್ತದೆ?

26/02/2026 6:25 AM2 Mins Read

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

26/02/2026 6:24 AM2 Mins Read

BREAKING : ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ಕೇಸ್ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ `FIR’ ದಾಖಲು !

26/02/2026 6:09 AM1 Min Read
Recent News

ತಂದೆ ತನ್ನೆಲ್ಲಾ ಆಸ್ತಿಯನ್ನು ಒಬ್ಬನೇ ಮಗನ ಹೆಸರಿಗೆ ಬರೆಯಬಹುದೇ? ಕಾನೂನು ಏನು ಹೇಳುತ್ತದೆ?

26/02/2026 6:25 AM

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

26/02/2026 6:24 AM

ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ: ‘ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ’ ಪಡೆದ ಮೊದಲ ಜಾಗತಿಕ ನಾಯಕ | WATCH VIDEO

26/02/2026 6:17 AM

BREAKING : ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ಕೇಸ್ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ `FIR’ ದಾಖಲು !

26/02/2026 6:09 AM
State News
KARNATAKA

ತಂದೆ ತನ್ನೆಲ್ಲಾ ಆಸ್ತಿಯನ್ನು ಒಬ್ಬನೇ ಮಗನ ಹೆಸರಿಗೆ ಬರೆಯಬಹುದೇ? ಕಾನೂನು ಏನು ಹೇಳುತ್ತದೆ?

By kannadanewsnow5726/02/2026 6:25 AM KARNATAKA 2 Mins Read

ನವದೆಹಲಿ: ಕುಟುಂಬಗಳಲ್ಲಿ ಆಸ್ತಿ ವಿಚಾರವಾಗಿ ಜಗಳ ನಡೆಯುವುದು ಹೊಸದೇನಲ್ಲ. ಹಳ್ಳಿ ಇರಲಿ ಅಥವಾ ನಗರವಿರಲಿ, ತಂದೆ ತನ್ನ ಸಂಪೂರ್ಣ ಆಸ್ತಿಯನ್ನು…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

26/02/2026 6:24 AM

BREAKING : ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ಕೇಸ್ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ `FIR’ ದಾಖಲು !

26/02/2026 6:09 AM

ರಾಜಸ್ಥಾನದಲ್ಲಿ ‘ವಿರೋಶ್’ ಕಲ್ಯಾಣೋತ್ಸವ: ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ!

26/02/2026 6:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.